ಗಡಿಯನ್ನೇ ತಿರುಚಿದ್ದ ಗಣಿ ರೆಡ್ಡಿಗೆ 7 ವರ್ಷ ಜೈಲು
May 07 2025, 12:45 AM ISTಓಬುಳಾಪುರಂ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ನ ನಾಂಪಲ್ಲಿ ಸಿಬಿಐ ನ್ಯಾಯಾಲಯವು ಕರ್ನಾಟಕದ ಗಂಗಾವತಿ ಶಾಸಕ, ಮಾಜಿ ಸಚಿವ, ‘ಗಣಿ ಧಣಿ’ ಗಾಲಿ ಜನಾರ್ದನ ರೆಡ್ಡಿಗೆ ಶಾಕ್ ನೀಡಿದೆ. ಸುಮಾರು 14 ವರ್ಷಗಳಷ್ಟು ಹಳೆಯ ಪ್ರಕರಣದಲ್ಲಿ ರೆಡ್ಡಿ ಸೇರಿ ನಾಲ್ವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.