ಅತ್ಯಾಚಾರ: ಅಪರಾಧಿಗೆ ಮೂರು ವರ್ಷ ಜೈಲು
Oct 28 2024, 01:09 AM ISTಮನೆಯಲ್ಲಿ ಅಪ್ರಾಪ್ತೆ ಒಬ್ಬಳೇ ಇದ್ದ ವೇಳೆ ಅತಿಕ್ರಮವಾಗಿ ಮನೆಯೊಳಗೆ ನುಗ್ಗಿ ಆಕೆಯ ಕೈ ಹಿಡಿದು, ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.