• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಈಗ ಗೌರ್ನರ್‌ ಅಂಗಳಕ್ಕೆ - 3 ಅಲ್ಲ, 10 ವರ್ಷ ಜೈಲು ಶಿಕ್ಷೆ

Feb 04 2025, 10:02 AM IST

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಬಲವಂತದ ಸಾಲ ವಸೂಲಿ ಹಾಗೂ ಕಿರುಕುಳಕ್ಕೆ ಬ್ರೇಕ್‌ ಹಾಕುವ ಸುಗ್ರೀವಾಜ್ಞೆಯ ಪ್ರಸ್ತಾವನೆಯು ಸೋಮವಾರ ರಾಜ್ಯಪಾಲರ ಕಚೇರಿಗೆ ತಲುಪಿದೆ.

ಅಂಚೆ ಪಾಲಕನಿಗೆ 1.6 ವರ್ಷ ಕಠಿಣ ಜೈಲು ಶಿಕ್ಷೆ, ತೀರ್ಪು

Jan 31 2025, 12:46 AM IST
Post keeper gets 1.6 years rigorous imprisonment, verdict

ಚೆಕ್ ಬೌನ್ಸ್ ಕೇಸ್ : ಖ್ಯಾತ ನಿರ್ದೇಶಕ ರಾಮಗೋಪಾಲ್ ವರ್ಮಾ ಅವರಿಗೆ 3 ತಿಂಗಳು ಜೈಲು

Jan 24 2025, 12:49 AM IST
ಖ್ಯಾತ ನಿರ್ದೇಶಕ ರಾಮಗೋಪಾಲ್ ವರ್ಮಾ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಕೇಸ್ ಒಂದರಲ್ಲಿ ಮುಂಬೈ ನ್ಯಾಯಾಲಯ 3 ತಿಂಗಳ ಜೈಲುಶಿಕ್ಷೆ ವಿಧಿಸಿದೆ.

ವಾಷಿಂಗ್ಟನ್‌: ಅಮೆರಿಕದ ಶ್ವೇತಭವನ ಮೇಲೆ ದಾಳಿಗೆ ಯತ್ನ - ಭಾರತೀಯಗೆ 8 ವರ್ಷ ಜೈಲು

Jan 18 2025, 12:48 AM IST
ವಾಷಿಂಗ್ಟನ್‌: 2023ರ ಮೇ 22ರಂದು ಅಮೆರಿಕದ ಶ್ವೇತಭವನದ ಮೇಲೆ ಬಾಡಿಗೆ ಟ್ರಕ್‌ನಿಂದ ದಾಳಿಗೆ ಯತ್ನಿಸಿದ ಭಾರತ ಮೂಲದ ಸಾಯಿ ವರ್ಷಿತ್‌ ಕಂದುಲಾ ಎಂಬ 20 ವರ್ಷದ ಯುವಕನಿಗೆ ಅಮೆರಿಕ ನ್ಯಾಯಾಲಯ 8 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ವಿಶ್ವ ವಿದ್ಯಾಲಯ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪ : ಇಮ್ರಾನ್‌ ಖಾನ್‌ಗೆ 14 ವರ್ಷ ಜೈಲು

Jan 18 2025, 12:48 AM IST
ಅಲ್‌ ಖಾದಿರ್‌ ವಿಶ್ವ ವಿದ್ಯಾಲಯ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಬಂಧಿತರಾಗಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಇಲ್ಲಿನ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ ಇಮ್ರಾನ್‌ ಪತ್ನಿ ಬುಶ್ರಾ ಬೀಬಿಗೆ 7 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

ಬಳ್ಳಾರಿ ಜೈಲು ಮತ್ತಷ್ಟು ಬಿಗಿ: ನಾಲ್ಕು ವಾಚ್ ಟವರ್‌ ನಿರ್ಮಾಣ

Jan 10 2025, 12:46 AM IST
ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ.

ಕೊಲೆ ಯತ್ನ ಪ್ರಕರಣ: ಇಬ್ಬರಿಗೆ 5 ವರ್ಷ ಜೈಲು

Dec 28 2024, 12:46 AM IST
ಬಾರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ತಲೆ, ಮುಖಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಕೊಲೆಗೆ ಪ್ರಯತ್ನಿಸಿದ್ದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ತಲಾ 5 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ತಲಾ ₹31 ಸಾವಿರ ದಂಡ ವಿಧಿಸಿ ನಗರದ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಪತ್ನಿಗೆ ಮಾದಕ ವಸ್ತು ನೀಡಿ ಮೇಲೆ 50 ಪುರುಷರಿಂದ ರೇಪ್‌ ಮಾಡಿಸಿದ ಪತಿಗೆ 20 ವರ್ಷ ಜೈಲು

Dec 20 2024, 12:48 AM IST
ಪ್ಯಾರಿಸ್: ಪತ್ನಿಗೆ ಮಾದಕ ವಸ್ತು ನೀಡಿ, ಆಕೆಯ ಅರಿವಿಗೆ ಬಾರದಂತೆ 50 ಪುರುಷರಿಂದ ಅತ್ಯಾಚಾರ ಮಾಡಿಸಿದ 72 ವರ್ಷದ ಪತಿಗೆ ಪ್ಯಾರಿಸ್‌ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಪತ್ನಿಯನ್ನೇ ಕೊಂದವನಿಗೆ 8 ವರ್ಷ ಜೈಲು, ₹80 ಸಾವಿರ ದಂಡ

Dec 17 2024, 12:45 AM IST
ಹಳೆಯ ವರದಕ್ಷಿಣೆ ಸಾವಿನ ಪ್ರಕರಣದಲ್ಲಿ ತಾಲೂಕಿನ ಗೊಲ್ಲರಹಳ್ಳಿಯ ಎಂ.ಎನ್.ಬಸವರಾಜ ಎಂಬ ಅಪರಾಧಿಗೆ 8 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಹೆಚ್ಚುವರಿ ಸತ್ರ ಮತ್ತು ತ್ವರಿತ ದಾವಣಗೆರೆ ನ್ಯಾಯಾಲಯ ತೀರ್ಪು ನೀಡಿದೆ.

ಬೆಂಗಳೂರು : ರಸ್ತೆ ಮಧ್ಯೆ ಗಲಾಟೆ ತಡೆದ ಪೊಲೀಸ್‌ ಮೇಲೆ ಹಲ್ಲೆಗೈದ ! ಜೈಲು ಸೇರಿದ

Nov 25 2024, 01:30 AM IST
ರಸ್ತೆ ಮಧ್ಯೆ ನಡೆಯುತ್ತಿದ್ದ ಗಲಾಟೆ ತಡೆದ ಪೊಲೀಸ್‌ ಮೇಲೆ ವ್ಯಕ್ತಿಯೊಬ್ಬ ನಿಮ್ಮನ್ನು ಕರೆದದ್ದು ಯಾರು ಎಂದು ಹಲ್ಲೆ ನಡೆಸಿ ಜೈಲು ಸೇರಿದ್ದಾನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಟನಲ್‌ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ತೇನೆ, ಅದಕ್ಕೂ ಮೊದ್ಲು ಕಸ, ಗುಂಡಿ ಸಮಸ್ಯೆ ಬಗೆಹರಿಸ್ತೀರಾ : ಅಶೋಕ್
18 ರಿಂದ ಟೆಕ್‌ ಸಮ್ಮಿಟ್‌ : ಲೋಗೋ ಬಿಡುಗಡೆ
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved