• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪ್ರಾಪ್ತೆ ಅತ್ಯಾಚಾರಿಗೆ ಜೈಲು: 8 ಸಾವಿರ ದಂಡ

Nov 23 2024, 12:34 AM IST
ಮನೆಯಲ್ಲಿ ಆಟವಾಡುತ್ತಿದ್ದ 15 ವರ್ಷದ ಅಪ್ರಾಪ್ತೆ ಮೇಲೆ ದೈಹಿಕ ದೌರ್ಜನ್ಯ ಎಸಗಿ, ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹8 ಸಾವಿರ ದಂಡ ವಿಧಿಸಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.

ವಂಚಕನಿಗೆ 6 ವರ್ಷ ಜೈಲು, ₹45 ಸಾವಿರ ದಂಡ: ತೀರ್ಪು

Nov 15 2024, 12:38 AM IST
ತಮ್ಮ ಹಿಂದುಸ್ಥಾನ್ ಯುನಿಲೀವರ್ ಲಿ. ಬಾಂಬೆ ಸಂಸ್ಥೆಯಲ್ಲಿ ಹಣ ತೊಡಗಿಸಿದರೆ ಶೇ.4ರಷ್ಟು ಲಾಭಾಂಶ ನೀಡುವುದಾಗಿ ಹೇಳಿ, ಒಬ್ಬರಿಂದ ₹10.30 ಲಕ್ಷ ಹಾಗೂ ಮತೊಬ್ಬರಿಂದ ₹19 ಲಕ್ಷ ತೊಡಗಿಸಿಕೊಂಡು, ಮೋಸ ಮಾಡಿದ್ದ ಆರೋಪಿಗೆ ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾ 3 ವರ್ಷದಂತೆ ಒಟ್ಟು 6 ವರ್ಷ ಜೈಲು ಶಿಕ್ಷೆ ಹಾಗೂ ₹45 ಸಾವಿರ ದಂಡ ವಿಧಿಸಿ, 3ನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ.

ಗಾಂಜಾ ಬೆಳೆದಿದ್ದ ಆರೋಪಿಗೆ ಜೈಲು

Nov 14 2024, 12:45 AM IST
ಮನೆ ಪಕ್ಕದ ಖಾಲಿ ಜಾಗದಲ್ಲಿ ಗಾಂಜಾ ಗಿಡ ಬೆಳೆದಿದ್ದ ಅಪರಾಧಿಗೆ 4 ತಿಂಗಳು 13 ದಿನಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ಜೈಲು ಪಾಲಾಗಿರುವ ನರೇಶ್‌ ಗೋಯಲ್‌ ಒಡೆತನದ ಜೆಟ್‌ ಏರ್‌ವೇಸ್‌ ಬಂದ್‌, ಆಸ್ತಿ ಮಾರಾಟಕ್ಕೆ ಸುಪ್ರೀಂ ಆದೇಶ

Nov 07 2024, 11:58 PM IST
ಜೈಲು ಪಾಲಾಗಿರುವ ಉದ್ಯಮಿ ನರೇಶ್‌ ಗೋಯಲ್‌ ಒಡೆತನದ ಜೆಟ್‌ ಏರ್‌ವೇಸ್‌ ಕಂಪನಿಯನ್ನು ಬಂದ್‌ ಮಾಡಿ, ಅದರ ಆಸ್ತಿಗಳನ್ನು ಮಾರಾಟ ಮಾಡಲು ಸುಪ್ರೀಂಕೋರ್ಟ್‌ ಆದೇಶಿಸಿದೆ.

ಮಹಿಳೆಯ ಜತೆ ಅಸಭ್ಯ ವರ್ತನೆ ತೋರಿದ ನಾಲ್ವರಿಗೆ ಜೈಲು

Nov 06 2024, 12:54 AM IST
ದೇವರಾಜ ನಾಗ ನಾಯ್ಕ, ನಾರಾಯಣ ಕರಿಯಾ ನಾಯ್ಕ, ಅಯ್ಯಪ್ಪ ಪುಲಕೇಶಿ ಕುಟ್ಟನ್ ಪಾಲಶರಿ, ಚಂದ್ರಶೇಖರ್ ನಾರಾಯಣ ನಾಯ್ಕಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ, ತೀರ್ಪು ನೀಡಿದೆ.

ನಕಲಿ ಪ್ರಮಾಣ ಪತ್ರ ಸಲ್ಲಿಸಿ, ನಗರದಲ್ಲಿಅಕ್ರಮ ವಾಸ : ಮಲೇಷ್ಯಾ ವ್ಯಕ್ತಿಗೆ 1 ವರ್ಷ ಜೈಲು, ₹1.5 ಲಕ್ಷ ದಂಡ

Nov 02 2024, 01:39 AM IST
ನಕಲಿ ಪ್ರಮಾಣ ಪತ್ರ ಸಲ್ಲಿಸಿ, ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಮಲೇಷ್ಯಾ ಮೂಲದ ವೈದ್ಯ ವಿದ್ಯಾರ್ಥಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ₹1.5 ಲಕ್ಷ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಅತ್ಯಾಚಾರ: ಅಪರಾಧಿಗೆ ಮೂರು ವರ್ಷ ಜೈಲು

Oct 28 2024, 01:09 AM IST
ಮನೆಯಲ್ಲಿ ಅಪ್ರಾಪ್ತೆ ಒಬ್ಬಳೇ ಇದ್ದ ವೇಳೆ ಅತಿಕ್ರಮವಾಗಿ ಮನೆಯೊಳಗೆ ನುಗ್ಗಿ ಆಕೆಯ ಕೈ ಹಿಡಿದು, ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.

ಶಾಸಕ ಸತೀಶ ಸೈಲ್‌ಗೆ ಜೈಲು: ಪಕ್ಷಗಳು ಮೌನ

Oct 28 2024, 01:04 AM IST
ಸೈಲ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೀರ್ಘ ಅವಧಿಗೆ ಶಿಕ್ಷೆ, ದಂಡ ವಿಧಿಸಿದೆ. ಆದರೆ ಕಾಂಗ್ರೆಸ್ ಇದು ಸೈಲ್ ಅವರ ವೈಯಕ್ತಿಕ ವಿಚಾರ ಎಂಬಂತೆ ಸೈಲ್ ಅವರಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿದೆ.

ದಿ.ಸರ್ ಮಿರ್ಜಾ ಇಸ್ಲಾಯಿಲ್‌ರ ಮೊಮ್ಮಗಳ ಹತ್ಯೆ : ಶ್ರದ್ಧಾನಂದಗೆ ಆಜೀವ ಜೈಲು - ಸುಪ್ರೀಂನಲ್ಲಿ ಮೇಲ್ಮನವಿ ವಜಾ

Oct 24 2024, 12:36 AM IST
ಪತ್ನಿ ಹತ್ಯೆ ಪ್ರಕರಣದಲ್ಲಿ ತನಗೆ ವಿಧಿಸಿರುವ ಆಜೀವ ಜೈಲು ಶಿಕ್ಷೆ ತೀರ್ಪು ಮರುಪರಿಶೀಲಿಸುವಂತೆ ಕೋರಿ ಸ್ವಾಮಿ ಶ್ರದ್ಧಾನಂದ (84) ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಹೀಗಾಗಿ ಆತ ಸಾಯುವವರೆಗೂ ಜೈಲು ಶಿಕ್ಷೆ ಅನುಭವಿಸುವುದು ಅನಿವಾರ್ಯವಾಗಿದೆ.

ಕಲಬುರಗಿ ಜೈಲು ಜಾಲಿ ಲೈಫ್‌ಗೆ ಬ್ರೇಕ್‌ ಬೀಳುವುದೆ? ಗಾಂಜಾ, ಮೊಬೈಲ್, ಹನಿಟ್ರ್ಯಾಪ್ ಕೇಸ್ ಬೆಳಕಿಗೆ

Oct 19 2024, 12:37 AM IST

ಸಜಾ ಹಾಗೂ ವಿಚಾರಮಾಧೀನ ಕೈದಿಗಳು ಗಾಂಜಾ, ಮೊಬೈಲ್ ಬಳಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಸುದ್ದಿಯಲ್ಲಿರುವ ಇಲ್ಲಿನ ಕಲಬುರಗಿ ಸೆಂಟ್ರಲ್ ಜೈಲಿನಿಂದ ಹನಿಟ್ರ್ಯಾಪ್‌ನಂತಹ ಆಘಾತಕಾರಿ ಸಂಗತಿ ಹೊರಬಿದ್ದಿದೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಟನಲ್‌ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ತೇನೆ, ಅದಕ್ಕೂ ಮೊದ್ಲು ಕಸ, ಗುಂಡಿ ಸಮಸ್ಯೆ ಬಗೆಹರಿಸ್ತೀರಾ : ಅಶೋಕ್
18 ರಿಂದ ಟೆಕ್‌ ಸಮ್ಮಿಟ್‌ : ಲೋಗೋ ಬಿಡುಗಡೆ
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved