ಯಶ್ ಹುಟ್ಟುಹಬ್ಬದ ಪ್ರಯುಕ್ತ ಅವರು ನಟಿಸುತ್ತಿರುವ ‘ಟಾಕ್ಸಿಕ್’ ಚಿತ್ರದ ಅವರ ಪಾತ್ರವನ್ನು ಪರಿಚಯಿಸುವ ವಿಡಿಯೋ ತುಣುಕು ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಆಗಿದೆ. ಕೇವಲ ಕೆವಿಎನ್ ಟ್ಯೂಬ್ ಚಾನಲ್‌ನಲ್ಲಿ ಮಾತ್ರವೇ 5 ಗಂಟೆಗಳಲ್ಲಿ ಒಂದು ಕೋಟಿ ವೀಕ್ಷಣೆ ಕಂಡಿದೆ
ಇಂದು (ಜನವರಿ 8) ನಟ ಯಶ್ ಅವರ 39ನೇ ಹುಟ್ಟುಹಬ್ಬ. ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವುದರಿಂದ ಈ ಬಾರಿ ಹುಟ್ಟುಹಬ್ಬದಂದು ತಾನು ಬೆಂಗಳೂರಿನಲ್ಲಿ ಇರುವುದಿಲ್ಲ ಎಂದು ಯಶ್ ಈಗಾಗಲೇ ಪತ್ರ ಬರೆದಿದ್ದಾರೆ. ಆದರೆ ಈ ಸಲ ಅವರು ಭೇಟಿ ಆಗದಿದ್ದರೂ ಅಭಿಮಾನಿಗಳಿ ವಿಶೇಷ ಕೊಡುಗೆ ನೀಡಲಿದ್ದಾರೆ.
ಪೀಣ್ಯ ಪ್ಲಾಂಟೇಷನ್ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮೀನನ್ನು ಕೆನರಾ ಬ್ಯಾಂಕ್ ಮತ್ತು ಕೆವಿಎನ್ ಫಿಲ್ಮ್ ಪ್ರೊಡೆಕ್ಷನ್ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಹೈಕೋರ್ಟ್ ನೋಟಸ್ ಜಾರಿ ಮಾಡಿದೆ.