• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೃತರ ಕುಟುಂಬಕ್ಕೆ ಟಾಟಾ ಕಡೆಯಿಂದ ₹1 ಕೋಟಿ ಪರಿಹಾರ

Jun 13 2025, 03:25 AM IST
ಏರ್‌ ಇಂಡಿಯಾ 171 ವಿಮಾನ ದುರಂತದಲ್ಲಿ ಮೃತಪಟ್ಟ ಪ್ರಯಾಣಿಕರ ಸಂಬಂಧಿಕರಿಗೆ ಏರ್‌ ಇಂಡಿಯಾ ಮಾತೃಸಂಸ್ಥೆ ಟಾಟಾ ಕಂಪನಿಯು 1 ಕೋಟಿ ರು. ಪರಿಹಾರವನ್ನು ಘೋಷಿಸಿದೆ.

ಕೋಲಾರದಲ್ಲಿ ಏರ್‌ಬಸ್‌-ಟಾಟಾ ಕಾಪ್ಟರ್ ಘಟಕ - ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಫ್ಯಾಕ್ಟರಿ

May 27 2025, 04:58 AM IST

ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್‌ ಜೋಡಣೆ ಕಾರ್ಖಾನೆಯನ್ನು ಸ್ಥಾಪನೆ ಮಾಡಲು ಕರ್ನಾಟಕದ ಕೋಲಾರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿವೆ.

ಮೆಜೆಂಟಾ ಮೊಬಿಲಿಟಿಗೆ ಮತ್ತೆ 20 ಟಾಟಾ ಏಸ್ ಇವಿಗಳನ್ನು ವಿತರಿಸಿದ ಟಾಟಾ ಮೋಟಾರ್ಸ್

May 25 2025, 02:21 AM IST
ಟಾಟಾ ಮೋಟಾರ್ಸ್ ಹಳೇ ಒಪ್ಪಂದದ ಭಾಗವಾಗಿ ಮೆಜೆಂಟಾ ಮೊಬಿಲಿಟಿಗೆ 20 ಹೆಚ್ಚುವರಿ ಟಾಟಾ ಏಸ್ ಇವಿಗಳನ್ನು ವಿತರಿಸಿದೆ.

ಟಾಟಾ ಆಲ್ಟ್ರೋಜ್‌ನ ಹೊಸ ಮಾದರಿ ಕಾರು ಅನಾವರಣ : ಆಕರ್ಷಕ ಮೂಲ ಬೆಲೆ, 5 ಬಣ್ಣಗಳಲ್ಲಿ ಲಭ್ಯ

May 24 2025, 11:33 AM IST

ದೇಶದ ವಾಹನ ಉತ್ಪಾದಕ ಕಂಪನಿಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುವ ಟಾಟಾ ತನ್ನ ‘ಆಲ್ಟ್ರೋಜ್‌’ ಮಾದರಿಯ ಕಾರನ್ನು ಹೊಸ ವೈಶಿಷ್ಟ್ಯತೆಗಳೊಂದಿಗೆ ಗುರುವಾರ ಬಿಡುಗಡೆ ಮಾಡಿದೆ.

ಟಾಟಾ ಆಲ್ಟ್ರೋಜ್‌ನ ಹೊಸ ಮಾದರಿ ಕಾರು ಅನಾವರಣ: ಆಕರ್ಷಕ 6.89 ಲಕ್ಷ ರು. ಮೂಲ ಬೆಲೆ, 5 ಬಣ್ಣಗಳಲ್ಲಿ ಲಭ್ಯ

May 23 2025, 11:50 PM IST
ದೇಶದ ವಾಹನ ಉತ್ಪಾದಕ ಕಂಪನಿಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುವ ಟಾಟಾ ತನ್ನ ‘ಆಲ್ಟ್ರೋಜ್‌’ ಮಾದರಿಯ ಕಾರನ್ನು ಹೊಸ ವೈಶಿಷ್ಟ್ಯತೆಗಳೊಂದಿಗೆ ಗುರುವಾರ ಬಿಡುಗಡೆ ಮಾಡಿದೆ.

ಟಾಟಾ ಏಸ್, ಲಾರಿ ನಡುವೆ ಸರಣಿ ಅಪಘಾತ: ಮಹಿಳೆ ಸಾವು

Apr 08 2025, 12:35 AM IST
ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೂದಿಹಾಳ್ ಗೇಟ್‍ನ ಬಳಿ ಮುಂದೆ ಚಲಿಸುತ್ತಿದ್ದ ಲಾರಿಯೊಂದರ ವೇಗಕ್ಕೆ ತುರ್ತು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ.

ಗುವಾಹಟಿಯಲ್ಲಿ ಅತ್ಯಾಧುನಿಕ ವಾಹನ ಸ್ಕ್ರ್ಯಾಪಿಂಗ್ ಘಟಕ ಉದ್ಘಾಟಿಸಿದ ಟಾಟಾ

Feb 12 2025, 12:32 AM IST
ಅಸ್ಸಾಮ್‌ನ ಗುವಾಹಟಿಯಲ್ಲಿ ಟಾಟಾ ಸಂಸ್ಥೆಯು ರೀವೈರ್ ಎಂಬ ವಾಹನ ಸ್ಕ್ರಾಪಿಂಗ್ ಘಟಕವನ್ನು ಉದ್ಘಾಟಿಸಿದೆ.

ಹಾಸ್ಟೆಲ್‌ ಗೆಳೆಯನಿಗೆ ₹500 ಕೋಟಿ ಆಸ್ತಿ ಬರೆದಿಟ್ಟ ರತನ್‌ ಟಾಟಾ ! ಎಲ್ಲರಿಗೂ ಅಚ್ಚರಿ

Feb 08 2025, 08:03 AM IST

ಇತ್ತೀಚೆಗಷ್ಟೇ ನಿಧನರಾದ ದೇಶ ಕಂಡ ಅಪ್ರತಿಮ ಉದ್ಯಮಿ ರತನ್‌ ಟಾಟಾ ಅವರು ತಮ್ಮ ಆಸ್ತಿಯ ಮೂರನೇ ಒಂದು ಪಾಲು ಅಂದರೆ ಭರ್ಜರಿ 500 ಕೋಟಿ ರು. ಸಂಪತ್ತನ್ನು ದಶಕಗಳ ಹಿಂದಿನ ತಮ್ಮ ಹಾಸ್ಟೆಲ್ ರೂಂ ಮೇಟ್‌ ಹೆಸರಿಟ್ಟಿಗೆ ಬರೆದಿಟ್ಟಿರುವ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ.

ಹಾಸ್ಟೆಲ್‌ ಗೆಳೆಯನಿಗೆ ₹500 ಕೋಟಿ ಆಸ್ತಿ ಬರೆದಿಟ್ಟ ಟಾಟಾ!

Feb 08 2025, 01:47 AM IST
ಇತ್ತೀಚೆಗಷ್ಟೇ ನಿಧನರಾದ ದೇಶ ಕಂಡ ಅಪ್ರತಿಮ ಉದ್ಯಮಿ ರತನ್‌ ಟಾಟಾ ಅವರು ತಮ್ಮ ಆಸ್ತಿಯ ಮೂರನೇ ಒಂದು ಪಾಲು ಅಂದರೆ ಭರ್ಜರಿ 500 ಕೋಟಿ ರು. ಸಂಪತ್ತನ್ನು ದಶಕಗಳ ಹಿಂದಿನ ತಮ್ಮ ಹಾಸ್ಟೆಲ್ ರೂಂ ಮೇಟ್‌ ಹೆಸರಿಟ್ಟಿಗೆ ಬರೆದಿಟ್ಟಿರುವ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ

ಟಾಟಾ ಏಸ್ ಡಿಕ್ಕಿ; ಬೈಕ್ ಸವಾರ ಸಾವು

Feb 06 2025, 11:46 PM IST
ಸ್ಥಳದಲ್ಲಿ ಬೈಕ್ ಸವಾರ ತೀವ್ರವಾಗಿ ಪಟ್ಟು ಬಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ನಂತರ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿರಿಸಿ ಪ್ರಕರಣ ದಾಖಲಿಸಿಕೊಂಡು ಗುರುವಾರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದ್ಧಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved