ಟಾಟಾ ಏಸ್ ಪಲ್ಟಿ, 17 ವಿದ್ಯಾರ್ಥಿಗಳಿಗೆ ಗಾಯ
Sep 04 2024, 01:59 AM ISTಖೋ ಖೋ ಪಂದ್ಯಾವಳಿಗೆ ಬಂದಿದ್ದ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ವಾಹನ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಇರುವ ಬೈಪಾಸ್ ರಸ್ತೆಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, 17ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.