ಉಡುಪಿ: ಶೋಭಾಗೆ ಟಿಕೆಟ್ ವಿರುದ್ಧ ಕಾರ್ಯಕರ್ತರ ಬೈಕ್ ರ್‍ಯಾಲಿ
Mar 03 2024, 01:34 AM ISTಮಲ್ಪೆ ಏಳೂರ ಮೊಗವೀರ ಸಮುದಾಯ ಭವನದಿಂದ ಹೊರಟ ಈ ಬೈಕ್ ರ್‍ಯಾಲಿ, ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿ, ಬಿಜೆಪಿ ಜಿಲ್ಲಾಧ್ಯಕ್ಷಕರಿಗೆ ಮನವಿ ಸಲ್ಲಿಸಿ, ಸ್ಥಳೀಯ ಅಭ್ಯರ್ಥಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಲಾಯಿತು.