• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ, ಜೆಡಿಎಸ್‌ ಮೈತ್ರಿ ಪಕ್ಷದೊಳಗೆ ‘ಲೋಕ ಟಿಕೆಟ್’ ಕದನ...!

Feb 06 2024, 01:31 AM IST
ಮಂಡ್ಯದೊಳಗೆ ಜೆಡಿಎಸ್ ೧ ಕ್ಷೇತ್ರದಲ್ಲಷ್ಟೇ ಗೆಲುವು ಸಾಧಿಸಿದ್ದು, ೬ ಕ್ಷೇತ್ರಗಳಲ್ಲಿ ಸೋಲನುಭವಿಸಿದೆ. ಜೆಡಿಎಸ್‌ಗೆ ಸರಿಸಮನಾಗಿ ಬಿಜೆಪಿ ಪ್ರಾಬಲ್ಯ ವೃದ್ಧಿಸಿದೆ. ಜಿಲ್ಲೆಯಲ್ಲಿ ಬಿಜೆಪಿ ಪರವಾದ ಮತದಾರರು ಹೆಚ್ಚಾಗಿದ್ದಾರೆ. ಶ್ರೀರಾಮಮಂದಿರ ಉದ್ಘಾಟನೆ ಬಳಿಕ ಜಿಲ್ಲೆಯೊಳಗೆ ಬಿಜೆಪಿ ವೋಟ್ ಬ್ಯಾಂಕ್ ವೃದ್ಧಿಸಿದೆ. ಹಾಗಾಗಿ ಕ್ಷೇತ್ರವನ್ನು ಉಳಿಸಿಕೊಂಡು ನಾವೇ ಗೆಲುವಿಗೆ ಶ್ರಮಿಸಬಹುದು ಎಂಬ ಅಭಿಪ್ರಾಯವನ್ನು ಬಿಜೆಪಿಗರು ವರಿಷ್ಠರ ಮುಂದಿಡುತ್ತಿದ್ದಾರೆ.

ಸುಮಲತಾರಿಗೆ ಟಿಕೆಟ್ ಕೇಳಿದ್ದರಲ್ಲಿ ತಪ್ಪೇನು: ಮಾಜಿ ಸಚಿವ ಕೆ.ಸಿ. ನಾರಾಯಣಗೌಡ

Feb 05 2024, 01:48 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರು ನಮ್ಮ ಕ್ಷೇತ್ರಕ್ಕೆ ಬಂದು ನನ್ನ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ತಪ್ಪೇನು ಎಂದು ಕೇಳಿದ್ದೇನೆ. ಮಂಡ್ಯ ಬಿಜೆಪಿ ಟಿಕೆಟ್ ಅವರಿಗೇ ಕೊಡಬೇಕು. ಈ ಬಗ್ಗೆ ಹೈಕಮಾಂಡ್ ಅವರಿಗೂ ಹೇಳಿದ್ದೇನೆ.

ಟಿಕೆಟ್ ಸಿಗುವುದಿಲ್ಲವೆಂದು ಶಿವರಾಂರಿಂದ ಈ ನಡೆ: ಎಚ್.ಕೆ.ಮಹೇಶ್ ಆರೋಪ

Feb 05 2024, 01:46 AM IST
ಶಿವರಾಂ ಸಾಮಾನ್ಯ ಕಾರ್ಯಕರ್ತ ಅಲ್ಲ, ಅವರೊಬ್ಬ ಹಿರಿಯರು. ಅವರ ಬಗ್ಗೆ ಗೌರವವಿದೆ. ನಾಲ್ಕು ಬಾರಿ ಶಾಸಕರು, ಒಮ್ಮೆ ಮಂತ್ರಿಯಾಗಿದ್ದವರು. ಇಂತವರು ಲೋಕಸಭೆ ಚುನಾವಣೆ ಹತ್ತಿರದಲ್ಲಿದ್ದಾಗ ಪಕ್ಷದ ಗೆಲುವಿಗೆ ತಯಾರಾಗಬೇಕೇ ಹೊರತು, ಹೀಗೆಲ್ಲಾ ಮಾತನಾಡುವುದು ಸರಿಯಲ್ಲ .

ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲಿ: ಕಾಂಗ್ರೆಸ್‌ ಕಾರ್ಯಕರ್ತರು

Feb 02 2024, 01:01 AM IST
ಕಾಂಗ್ರೆಸ್‌ ಮುಖಂಡ ಮುರಳೀಧರ ಹಾಲಪ್ಪಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡುವಂತೆ ಕಾಂಗ್ರಸ್‌ ಕಾರ್ಯಕರ್ತರು ಹೈಕಮಾಂಡ್ಡನ್ನು ಒತ್ತಾಯಿಸಿದ್ದಾರೆ.

ಮಾಜಿ ಸಚಿವ ಸೋಮಶೇಖರ್‌ಗೆ ಟಿಕೆಟ್ ನೀಡಲು ಆಗ್ರಹ

Feb 01 2024, 02:02 AM IST
ಮಾಜಿ ಸಚಿವ ಬಿ.ಸೋಮಶೇಖರ್ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಅವರ ಅಭಿಮಾನಿ ಬಳಗ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದೆ.

ಫೆ.15ಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸಾಧ್ಯತೆ: ಜಿ.ಬಿ.ವಿನಯಕುಮಾರ

Jan 26 2024, 01:50 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಆಂತರಿಕ ಗ್ಯಾರಂಟಿ ಅಭಿಯಾನ ಆರಂಭಿಸಿದ್ದೇನೆ. ಪ್ರತಿ ಲೋಕಸಭಾ ಕ್ಷೇತ್ರಕ್ಕೆ 10 ಜನರ ತಂಡ ಮಾಡಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಕಲೆ ಹಾಕಲಾಗುವುದು. ತಾವು ಹಮ್ಮಿಕೊಂಡಿರುವ ಪಾದಯಾತ್ರೆ ಜೊತೆಗೆ ಗ್ಯಾರಂಟಿ ಯೋಜನೆಗಳ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಬಗ್ಗೆಯೂ ಗಮನ ಹರಿಸಲಾಗುವುದು.

ಅನಂತಗೆ ಟಿಕೆಟ್ ಕೊಡಲಿ...ನಾವೂ ಉಪಚಾರಕ್ಕೆ ಬರತ್ತೀವಿ: ಸಚಿವ ಮಧು ಬಂಗಾರಪ್ಪ

Jan 21 2024, 01:35 AM IST
ಆರಿಸಿ ಬಂದ ಮೇಲೆ ನಾಲ್ಕು ವರ್ಷ ಸುಮ್ಮನೆ ಕುಳಿತುಕೊಳ್ಳುವುದು, ಬಳಿಕ ಜನರ ಮುಂದೆ ಬಂದು ಬಾಯಿಗೆ ಬಂದಂತೆ ಮಾತನಾಡುವುದು ಅನಂತಕುಮಾರ ಹೆಗಡೆ ಅವರ ಚಾಳಿ. ಮತ ನೀಡಿದವರಿಗೆ ದ್ರೋಹ ಮಾಡುವ ದೇಶದ ಮೊದಲ ವ್ಯಕ್ತಿ.

ಪ್ರಬಲ ಟಿಕೆಟ್ ಆಕಾಂಕ್ಷಿ, ಪಕ್ಷದ ವರಿಷ್ಠರತೀರ್ಮಾನವೇ ಅಂತಿಮ: ಸಂಸದ ಕರಡಿ

Jan 20 2024, 02:02 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ. ಬೇರೆಯವರಿಗೆ ಟಿಕೆಟ್ ನೀಡಿದರೆ ಅವರ ಗೆಲುವಿಗೆ ಶ್ರಮಿಸುತ್ತೇನೆ. ಯಾವುದಕ್ಕೂ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ.

ಕಲಕೋಟಿಗೆ ಎಂಪಿ ಟಿಕೆಟ್ ನೀಡುವಂತೆ ಕೇಂದ್ರ ಸಚಿವರಿಗೆ ಬೆಂಬಲಿಗರ ಮನವಿ

Jan 19 2024, 01:52 AM IST
ನಿಕಟಪೂರ್ವ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಬೆಂಬಲಿಗರು, ಕಾರ್ಯಕರ್ತರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ಅನಂತಕುಮಾರ ಹೆಗಡೆ ಸುತ್ತಲೇ ಗಿರಕಿ ಹೊಡೆಯುತ್ತಿದೆ ಬಿಜೆಪಿ ಟಿಕೆಟ್!

Jan 18 2024, 02:05 AM IST

ನಾಲ್ಕೂವರೆ ವರ್ಷಗಳ ಕಾಲ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಸಂಸದ ಅನಂತಕುಮಾರ ಹೆಗಡೆ ಈಚೆಗೆ ಹಠಾತ್ತಾಗಿ ಕಾಣಿಸಿಕೊಂಡು ಎಲ್ಲೆಡೆ ಮಿಂಚಿನಂತೆ ಸಂಚರಿಸುತ್ತಿರುವುದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ. 

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved