• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿಕೆಟ್ ಕೊಟ್ಟರೆ ಸ್ಪರ್ಧಿಸುವೆ ಇಲ್ಲದಿದ್ದರೆ ಅಭ್ಯರ್ಥಿ ಗೆಲುವಿಗೆ ಶ್ರಮಿಸುವೆ: ಕೊಪ್ಪಳ ಸಂಸದ ಸಂಗಣ್ಣ ಕರಡಿ

Jan 18 2024, 02:00 AM IST
ಪ್ರತಿ ಬಾರಿಯಂತೆ ನಾನು ಈ ಬಾರಿ ಮಾಡುವುದಿಲ್ಲ, ನನ್ನ ಭಾವನೆಯಲ್ಲಿಯೂ ಬದಲಾವಣೆ ಮಾಡಿಕೊಂಡಿದ್ದೇನೆ. ಪಕ್ಷ ಗೆಲ್ಲಬೇಕು, ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಅವರನ್ನು ಮಾಡಬೇಕಾಗಿದೆ. ಇದು ಕೇವಲ ಯಾರೊಬ್ಬರ ಕೆಲಸವೂ ಅಲ್ಲ, ಪ್ರತಿಯೊಬ್ಬರು ಸಹ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದಕ್ಕಾಗಿ ಶ್ರಮಿಸೋಣ

ಬಿಜೆಪಿ ಟಿಕೆಟ್ ಕೈ ತಪ್ಪಿಸಲು ಸಾಧ್ಯವಿಲ್ಲ: ಸಂಸದ ಉಮೇಶ ಜಾಧವ್‌

Jan 18 2024, 02:00 AM IST
ಕಲಬುರಗಿ ಲೋಕಸಭಾ ಬಿಜೆಪಿ ಟಿಕೆಟ್ ನನಗೇ ಪಕ್ಕಾ. ಹಂಡ್ರೆಡ್ ಪರ್ಸೆಂಟ್ ಈ ಬಾರಿಯೂ ಟಿಕೆಟ್ ನನಗೆನೆ. ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಬೇರೆ ಎನ್ನುವ ಪ್ರಶ್ನೇಯೇ ಇಲ್ಲ. ಯಾರೇನೇ ತಿಪ್ಪರಲಾಗ ಹಾಕಿದ್ರೂ ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಿಸಲು ಸಾಧ್ಯವಿಲ್ಲವೆಂದು ಕಲಬುರಗಿ ಬಿಜೆಪಿ ಸಂಸದ ಡಾ.ಉಮೇಶ ಜಾಧವ್ ವಿಶ್ವಾಸ.

ಲೋಕಸಭೆ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಮನವಿ: ಡಾ. ಆರ್.ಎಂ. ಕುಬೇರಪ್ಪ

Jan 17 2024, 01:46 AM IST
ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದೇನೆ. ಸ್ಥಳೀಯನಾಗಿರುವ ನನಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೇನೆ.

ರೈಲ್ವೆ ಟಿಕೆಟ್ ರಿಯಾಯ್ತಿ ಮರುಜಾರಿ ಇಲ್ಲ: ಸಚಿವ ವೈಷ್ಣವ್‌ ಸುಳಿವು

Jan 13 2024, 01:33 AM IST
ದೇಶದಲ್ಲಿ ಕೋವಿಡ್‌ ಸಾಂಕ್ರಾಮಿಕ ಬಂದ ಬಳಿಕ ಭಾರತೀಯ ರೈಲ್ವೆ ರಿಯಾಯ್ತಿ ದರದಲ್ಲಿ ನೀಡುತ್ತಿದ್ದ ಟಿಕೆಟ್‌ಗಳನ್ನು ನಿಲ್ಲಿಸಿತ್ತು. ಬಳಿಕ ಅದನ್ನು ಆರಂಭ ಮಾಡಿಲ್ಲ. ಈ ರಿಯಾಯ್ತಿ ದರವನ್ನು ಇನ್ನು ಮಾಡುವ ಸಾಧ್ಯತೆ ಇಲ್ಲ ಎಂದು ತಾರ್ಕಿಕವಾಗಿ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಚಿಕ್ಕೋಡಿ ಲೋಕಸಭೆ ಬಿಜೆಪಿ ಟಿಕೆಟ್ ಅಮಿತ್‌ ಕೋರೆಗೆ ನೀಡುವಂತೆ ಒತ್ತಾಯ

Jan 13 2024, 01:32 AM IST
ಕೆಎಲ್ಇ ಸಂಸ್ಥೆಯ ಮೂಲಕ ಇಡೀ ರಾಜ್ಯದಲ್ಲಿ ಅಷ್ಟೇ ಅಲ್ಲದೆ ದೇಶ ವಿದೇಶಗಳಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ ರಾಜ್ಯಸಭೆ ಮಾಜಿ ಸದಸ್ಯರು ಮತ್ತು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಪುತ್ರ ಅಮಿತ್‌ ಕೋರೆ ಅವರಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ನೀಡಬೇಕು ಎಂದು ಡಾ.ಮಲ್ಲಿಕಾರ್ಜುನ ಹಂಜಿ ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದರು.

ವೈಎಸ್ಸಾರ್ ಪಕ್ಷದಿಂದ ಟಿಕೆಟ್ ಸಿಗುವುದು ಖಚಿತ: ಶಾಂತಾ

Jan 06 2024, 02:00 AM IST
ಆಂಧ್ರ ಸಿಎಂ ಜಗನ್ ಮೋಹನ ರೆಡ್ಡಿ ಅವರು ಮಾಡಿದ ಜನಪರ ಕೆಲಸಗಳು ನನಗೆ ಆಂಧ್ರ ರಾಜಕೀಯದಲ್ಲಿ ಭವಿಷ್ಯವಾಗಲಿದೆ. ಯಶಸ್ಸು ಸಿಗಲಿದೆ ಎಂದು ಶಾಂತಾ ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯರಿಗೆ ಟಿಕೆಟ್ ನೀಡಲು ಹೈಕಮಾಂಡ್ ಗಮನ

Jan 02 2024, 02:15 AM IST
ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಥಳೀಯರಿಗೆ ಟಿಕೇಟ್‌ ನೀಡಬೇಕೆಂದು ಸ್ಥಳೀಯ ಮುಖಂಡರು ಆಗ್ರಹಿಸಿದ್ದಾರೆ.

ರಮೇಶ ಜಿಗಜಿಣಗಿಗೆ ಪುನಃ ಟಿಕೆಟ್ ನೀಡಿ

Dec 18 2023, 02:00 AM IST
ಜಿಗಜಿಣಗಿಯಿಂದ ಅಭಿವೃದ್ಧಿಗೆ ನೂರಾರು ಕೋಟಿ ಅನುದಾನ.

ಲೋಕಸಭೆಗೆ ಟಿಕೆಟ್ ಕೊಡಿ

Oct 29 2023, 01:00 AM IST
Shivraj Tangadgi Express His wish to get Ticket for 2024 Assembly Election

ಸ್ಥಳೀಯರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ

Oct 22 2023, 01:01 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿಗಳ ಪೈಪೋಟಿ ಆರಂಭವಾಗಿದ್ದು, ಶನಿವಾರ ಜೆಜೆ ಹಟ್ಟಿ ತಿಪ್ಪೇಸ್ವಾಮಿ ವಿನೂತನ ಪಾದಯಾತ್ರೆ ಹಮ್ಮಿಕೊಳ್ಳುವುದರ ಮೂಲಕ ಪಕ್ಷದ ವರಿಷ್ಠರ ಗಮನ ಸೆಳೆದಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಮಟಕಲ್ಲು ಆಂಜನೇಯ ಸ್ವಾಮಿ ದೇವಸ್ಥಾನವದವರೆಗೆ ಸುಮಾರು ಆರು ಕಿಮೀ ವರೆಗೆ ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸಿದ ತಿಪ್ಪೇಸ್ವಾಮಿ ನಂತರ ಆಂಜನೇಯ ಸ್ವಾಮೀಜಿಗೆ ಪೂಜೆ ಸಲ್ಲಿಸಿ, ಟಿಕೆಟ್ ಗಾಗಿ ಪ್ರಾರ್ಥಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved