ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್
Oct 11 2023, 12:46 AM ISTಕೊನೆಯ ಕ್ಷಣದಲ್ಲಿ ಟಿಕೆಟ್ ಸಿಕ್ಕಿದರೇ ಕಷ್ಟ ಆಗುತ್ತದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಯ ಟಿಕೆಟ್ ಸಿಕ್ಕಿದಾಗ ಈ ಅನುಭವ ಆಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.