ಬೆಳ್ಳುಬ್ಬಿಗೆ ಎಂಎಲ್‌ಸಿ ಟಿಕೆಟ್ ನೀಡಲು ಆಗ್ರಹ
May 22 2024, 12:51 AM ISTಶಾಸಕರ ಮೂಲಕ ನೇಮಕವಾಗುವ ವಿಧಾನ ಪರಿಷತ್ ಸದಸ್ಯರ 11 ಸ್ಥಾನಗಳಿಗೆ ಚುನಾವಣಾ ಆಯೋಗ ಜೂ.13ರಂದು ಚುನಾವಣೆ ಘೋಷಿಸಿದ್ದು, ಬಿಜೆಪಿಯಿಂದ ಮಾಜಿ ಸಚಿವ, ರಾಜ್ಯ ಗಾಣಿಗ ಸಮುದಾಯದ ಪ್ರಭಾವಿ ನಾಯಕ ಎಸ್.ಕೆ.ಬೆಳ್ಳುಬ್ಬಿ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಕೊಲ್ಹಾರ ದಿಗಂಬರೇಶ್ವರ ಸಂಸ್ಥಾನ ಮಠದ ಕಲ್ಲಿನಾಥ ಮಹಾಸ್ವಾಮೀಜಿ ಬಿಜೆಪಿ ವರಿಷ್ಠರಿಗೆ ಒತ್ತಾಯಿಸಿದರು.