ಕಾಂಗ್ರೆಸ್ ಟಿಕೆಟ್ ವಂಚಿತ ವಿನಯಕುಮಾರ್ ನಾಮಪತ್ರ
Apr 13 2024, 01:01 AM ISTದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ, ಬೆಂಗಳೂರಿನ ಇನ್‌ಸೈಟ್ಸ್ ಅಕಾಡೆಮಿ ಸಂಸ್ಥಾಪಕ, ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ದಾವಣಗೆರೆ ಡಿಸಿ ಅವರಿಗೆ ಸಲ್ಲಿಸಿದರು.