ಕಾಂಗ್ರೆಸ್, ಬಿಜೆಪಿಯಲ್ಲಿ ತಾರಕಕ್ಕೇರಿದ ಟಿಕೆಟ್ ಫೈಟ್
Mar 21 2024, 01:01 AM ISTಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಮೇಲೆ ಇಡೀ ರಾಜ್ಯವೇ ಕಣ್ಣಿಟ್ಟಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಟಿಕೆಟ್ ಪೈಪೋಟಿ ಎಲ್ಲರ ಗಮನ ಸೆಳೆಯುತ್ತಿದೆ. ಬಿಜೆಪಿಯಲ್ಲಿ ದಿನಕ್ಕೊಬ್ಬರ ಹೆಸರು ಕೇಳಿಬರುತ್ತಿದ್ದರೆ, ಇರುವ ಮೂವರಲ್ಲಿ ಒಬ್ಬರ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಮೀನಮೇಷ ಎಣಿಸುತ್ತಿದೆ.