ಸಿದ್ದೇಶ್ವರ ಪತ್ನಿಗೆ ಟಿಕೆಟ್; ಭುಗಿಲೆದ್ದ ಅಸಮಾಧಾನ
Mar 15 2024, 01:15 AM ISTಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ ನಿವಾಸದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದ ಟಿಕೆಟ್ ವಂಚಿತರು ಹಾಗೂ ಸಿದ್ದೇಶ್ವರ ವಿರೋಧಿ ಬಣವಾಗಿ ಗುರುತಿಸಿಕೊಂಡ ಅಸಮಾಧಾನಿತ ಮುಖಂಡರು ಸುಮಾರು 2 ಗಂಟೆ ಕಾಲ ಸುದೀರ್ಘ ಚರ್ಚೆ ನಡೆಸಿದರೂ, ಮುಂದಿನ ನಡೆ ಬಗ್ಗೆ ನಿರ್ಧರಿಸಲಾಗದೇ, ಮತ್ತೊಮ್ಮೆ ಕಾರ್ಯಕರ್ತರ ಸಭೆ ಮಾಡಿ, ಅಲ್ಲಿ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದೆ.