ವೀಣಾ ಕಾಶಪ್ಪನವರಗೆ ಟಿಕೆಟ್ ನೀಡಲು ಆಗ್ರಹ
Mar 20 2024, 01:22 AM ISTಜಿಲ್ಲಾ ಪಂಚಾಯತಿ ಮಾಜಿ ಅದ್ಯಕ್ಷೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರಗೆ ಬಾಗಲಕೋಟೆ ಲೋಕಸಭೆಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಪಕ್ಷದ ಜಿಲ್ಲಾ ಘಟಕದ ಮಹಿಳೆಯರು ಬೇಂಗಳೂರಿನ ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ಮಾಡಿದರು.ಇಳಕಲ್ಲ, ವೀಣಾ ಕಾಶಪ್ಪನವರ, ಕಾಂಗ್ರೆಸ್ ಟಿಕೆಟ್, ಚುನಾವಣೆ