• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೀಣಾ ಕಾಶಪ್ಪನವರಗೆ ಟಿಕೆಟ್‌ ನೀಡಲು ಆಗ್ರಹ

Mar 20 2024, 01:22 AM IST
ಜಿಲ್ಲಾ ಪಂಚಾಯತಿ ಮಾಜಿ ಅದ್ಯಕ್ಷೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರಗೆ ಬಾಗಲಕೋಟೆ ಲೋಕಸಭೆಗೆ ಕಾಂಗ್ರೆಸ್‌ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿ ಪಕ್ಷದ ಜಿಲ್ಲಾ ಘಟಕದ ಮಹಿಳೆಯರು ಬೇಂಗಳೂರಿನ ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ಮಾಡಿದರು.ಇಳಕಲ್ಲ, ವೀಣಾ ಕಾಶಪ್ಪನವರ, ಕಾಂಗ್ರೆಸ್‌ ಟಿಕೆಟ್‌, ಚುನಾವಣೆ

ಸದಾನಂದ ಗೌಡರಿಗೆ ತಪ್ಪಿದ ಬಿಜೆಪಿ ಟಿಕೆಟ್‌: ಗೌಡ ಸಮಾಜ ಖಂಡನೆ

Mar 20 2024, 01:19 AM IST
ಕೊಡಗು ಗೌಡ ಸಮಾಜಗಳ ಒಕ್ಕೂಟದ ಪ್ರಮುಖ ಆನಂದ ಕರಂದ್ಲಾಜೆ ಮಂಗಳವಾರ ಕುಶಾಲನಗರದಲ್ಲಿ ಮಾತನಾಡಿ, ಹಿಂದಿನ ಲೋಕಸಭೆಯಲ್ಲಿ ಅತ್ಯುತ್ತಮ ಸಂಸದೀಯ ಪಟು ಆಗಿದ್ದ ಪ್ರತಾಪ್ ಸಿಂಹ ಅವರಿಗೆ ಕೂಡ ಟಿಕೆಟ್ ನಿರಾಕರಿಸಲಾಗಿದೆ. ಬಿಜೆಪಿಯ ಹೈಕಮಾಂಡ್ ಮೂಲಕ ಒಕ್ಕಲಿಗರನ್ನು ತುಳಿಯುವ ಸಂಕೇತ ವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುನಿಸ್ವಾಮಿಗೆ ಮತ್ತೆ ಬಿಜೆಪಿ ಟಿಕೆಟ್‌ ಸಿಗುವ ವಿಶ್ವಾಸ

Mar 19 2024, 12:56 AM IST
ಬಿಜೆಪಿಯಿಂದ ಆಗಲಿ ಜೆಡಿಎಸ್‌ನಿಂದ ಆಗಲಿ ಸ್ಪರ್ಧೆ ಮಾಡು ಎಂದರೇ ಮುನಿಸ್ವಾಮಿ ಸ್ಪರ್ಧಿಸುತ್ತಾರಂತೆ, ಕಾಂಗ್ರೆಸ್ ಸೋಲಿಸುವುದೇ ಬಿಜೆಪಿ ಗುರಿ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವುದು ಅವರ ಉದ್ದೇಶ

ಜಗದೀಶ ಶೆಟ್ಟರ್‌ಗೆ ಮತ್ತೆ ಟಿಕೆಟ್‌ ತಪ್ಪಿಸುವ ಹುನ್ನಾರ

Mar 19 2024, 12:51 AM IST
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಖಂಡ ಜಗದೀಶ ಶೆಟ್ಟರ್‌ ಅವರಿಗೆ ಟಿಕೆಟ್ ತಪ್ಪಿಸುವ ಹುನ್ನಾರ ನಡೆಯುತ್ತಿದೆ. ಇದರ ಹಿಂದೆ ಬಿ.ಎಲ್‌. ಸಂತೋಷ್ ಅವರ ಕುತಂತ್ರ ಇದೆ.

ಚಿಕ್ಕಬಳ್ಳಾಪುರ ಕ್ಷೇತ್ರ: ಬಿಜೆಪಿ ಟಿಕೆಟ್‌ ಯಾರಿಗೆ?

Mar 19 2024, 12:50 AM IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರೂಕೂಟದ ಮೂಲಕ ತಮ್ಮ ಸ್ಪರ್ಧೆಗೆ ಅವಕಾಶ ಇಲ್ಲದಿರುವ ಕಾರಣ ಸುಮಲತಾ ಬಿಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.

ದಾವಣಗೆರೆ ಟಿಕೆಟ್‌: ಬಿಜೆಪಿಯಲ್ಲಿ ಇನ್ನೂ ಶಮನವಾಗದ ಭಿನ್ನಮತ

Mar 18 2024, 01:51 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್‌ ವಿಚಾರವಾಗಿ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತ ಇನ್ನೂ ಶಮನವಾಗಿಲ್ಲ. ಟಿಕೆಟ್‌ ವಿಚಾರವಾಗಿ ನಗರದಲ್ಲಿ ಭಾನುವಾರ ಅಸಮಾಧಾನಿತರ ಗುಂಪಿನ ಸಭೆ ನಡೆದು, ಜಿ.ಎಂ.ಸಿದ್ದೇಶ್ವರ ಕುಟುಂಬಕ್ಕೆ ಟಿಕೆಟ್ ನೀಡಿದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನನಗೆ ಟಿಕೆಟ್‌ ನೀಡಿರುವುದಕ್ಕೆ ಋಣಿಯಾಗಿದ್ದೇನೆ

Mar 17 2024, 01:48 AM IST
ಈ ಬಾರಿಯ ಲೋಕಸಭಾ ಚುನಾವಣೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ೮ ರಿಂದ ೧೦ ಮಂದಿ ಆಕಾಂಕ್ಷಿಗಳಿದ್ದರು, ಪಕ್ಷ ನನ್ನನ್ನು ಪರಿಗಣಿಸಿ ಟಿಕೆಟ್ ನೀಡಿರುವುದಕ್ಕೆ ಋಣಿಯಾಗಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಹೇಳಿದರು.

ಟಿಕೆಟ್‌ ವಂಚಿತ ಸಂಗಣ್ಣ ಕರಡಿ ನಡೆ ಇನ್ನೂ ನಿಗೂಢ?

Mar 16 2024, 01:52 AM IST
ಸಂಸದ ಸಂಗಣ್ಣ ಕರಡಿ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿದ ಬಳಿಕ ಕೊಪ್ಪಳ ಜಿಲ್ಲೆಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆಯಾಗುತ್ತಿವೆ. ಸಂಸದ ಸಂಗಣ್ಣ ಕರಡಿ ಅವರ ಮುಂದಿನ ನಡೆ ಏನು ಎನ್ನುವ ಕುತೂಹಲ ಎಲ್ಲರಲ್ಲಿದೆ.

ಜಗದೀಶ ಶೆಟ್ಟರ್‌ಗೆ ಬೆಳಗಾವಿ ಬಿಜೆಪಿ ಟಿಕೆಟ್‌ ಬಹುತೇಕ ಖಚಿತ

Mar 16 2024, 01:50 AM IST
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ಗೆ ಬಿಜೆಪಿ ಟಿಕೆಟ್‌ ಬಹುತೇಕ ಖಚಿತವಾಗಿದೆ ಎಂದು ಹಾಲಿ ಸಂಸದೆ ಮಂಗಲ ಅಂಗಡಿ ಹೇಳಿದರು.

ಜಿಗಜಿಣಗಿಯವರಿಗೆ ಬಿಜೆಪಿ ಟಿಕೆಟ್‌ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಮುನ್ನುಡಿ: ರವಿ

Mar 16 2024, 01:49 AM IST
ಹಿರಿಯ ರಾಜಕಾರಣಿ ಹಾಗೂ ಸೋಲಿಲ್ಲದ ಸರದಾರವೆಂದೇ ಖ್ಯಾತರಾದ ಸಂಸದ ರಮೇಶ ಜಿಗಜಿಣಗಿ ಅವರಿಗೆ ವಿಜಯಪುರ (ಮೀಸಲು)ಲೋಕಸಭಾ ಕ್ಷೇತ್ರಕ್ಕೆ ವರಿಷ್ಠರು ಬಿಜೆಪಿ ಟಿಕೆಟ್ ನೀಡಿದ್ದು ಜಿಲ್ಲೆಯಲ್ಲಿ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಮುನ್ನುಡಿ ಬರೆದಂತಾಗಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ, ತಾಲೂಕಿನ ಭುಯ್ಯಾರ ಗ್ರಾಮದ ಯುವ ಮುಖಂಡ ರವಿ ವಗ್ಗೆ ಹೇಳಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 23
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved