ದಾವಣಗೆರೆ ಕ್ಷೇತ್ರದಲ್ಲಿ ಸ್ಥಳೀಯರಿಗೆ ಲೋಕಸಭೆ ಟಿಕೆಟ್ ನೀಡಿ: ಬಿಜೆಪಿ ಮುಖಂಡರ ಮನವಿ
Jan 28 2024, 01:16 AM ISTಯಾವುದೇ ಕಾರಣಕ್ಕೂ ಮತ್ತೆ ಸಿದ್ದೇಶ್ವರ್ಗೆ ಟಿಕೆಟ್ ಕೊಡಬಾರದು. ಒಂದು ವೇಳೆ ಕಾರ್ಯಕರ್ತರನ್ನು ಕಡೆಗಣಿಸಿ, ಅಭ್ಯರ್ಥಿ ಘೋಷಿಸಿದರೆ, ಚುನಾವಣೆಯಲ್ಲಿ ನಾವ್ಯಾರೂ ಬೆಂಬಲ ನೀಡುವುದಿಲ್ಲವೆಂಬುದಾಗಿ ನೇರವಾಗಿಯೇ ರಾಜ್ಯಾಧ್ಯಕ್ಷರ ಬಳಿ ಮುಖಂಡರು ಹೇಳಿಕೊಂಡಿದ್ದು, ಲೋಕಸಭೆ ಕ್ಷೇತ್ರದಲ್ಲಿ ಅಭ್ಯ್ರರ್ಥಿ ಘೋಷಣೆಗೆ ಮುನ್ನ ಸಮೀಕ್ಷೆ ಕೈಗೊಂಡು, ಆ ನಂತರ ಅಭ್ಯರ್ಥಿ ಘೋಷಿಸಿ.