ಪ್ರತಿ ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿ ದರ ಹೆಚ್ಚಿಸುವ ಚಾಳಿಯನ್ನು ಖಾಸಗಿ ಬಸ್ ಮಾಲೀಕರು ಮುಂದುವರಿಸಿದ್ದು, ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ತೆರಳುವವರಿಗೆ ಮತ್ತೆ ದುಬಾರಿ ಪ್ರಯಾಣ ದರ ವಸೂಲಿಗೆ ಮುಂದಾಗಿದ್ದಾರೆ.
ಐಪಿಎಲ್ 18ನೇ ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳಲ್ಲೂ ಟಿ20 ಹಬ್ಬದ ಜ್ವರ ಆವರಿಸಿದೆ.
ಸಿನಿಮಾದವರ ನಟ್, ಬೋಲ್ಟ್ ಟೈಟ್ ಮಾಡುವುದಾಗಿ ಉಪ ಮುಖ್ಯಮಂತ್ರಿ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇದೀಗ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್, ತಿನಿಸುಗಳಿಗೆ ವಿಧಿಸುತ್ತಿರುವ ದುಬಾರಿ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ಧದ ಪ್ರಯಾಣಿಕರ ಅಸಮಾಧಾನ ಹೆಚ್ಚಿದ್ದು, ಮೆಟ್ರೋದಲ್ಲಿ ಸುರಕ್ಷತೆ, ಕೊನೆಯ ಮೈಲಿ ಸಂಪರ್ಕ ಅವ್ಯವಸ್ಥೆ ಸೇರಿ ಇನ್ನಿತರ ಸಮಸ್ಯೆಗಳನ್ನು ಮೊದಲು ಪರಿಹರಿಸಿ ಎಂದು ಒತ್ತಾಯಿಸುತ್ತಿದ್ದಾರೆ.
ನಮ್ಮ ಮೆಟ್ರೋ ಟಿಕೆಟ್ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ ವ್ಯಕ್ತವಾಗಿದ್ದು, ಬಿಎಂಟಿಸಿ ಬಸ್‌ಗಿಂತ ಮೆಟ್ರೋ ದರವೇ ಹೆಚ್ಚಾಗಿದೆ, ದೇಶದಲ್ಲಿ ಇರುವ ಮೆಟ್ರೋ ಪೈಕಿ ಬೆಂಗಳೂರು ಮೆಟ್ರೊ ದರ ಅತಿ ಹೆಚ್ಚಾಗಿದೆ, ದರ ಹೆಚ್ಚಳದಿಂದ ಜನರು ಮತ್ತೆ ಸ್ವಂತ ವಾಹನಗಳತ್ತ ಹೋಗುವುದು ಅನಿವಾರ್ಯವಾಗುತ್ತದೆ