ನೈರುತ್ಯ ಪದವೀಧರ ಕ್ಷೇತ್ರಕ್ಕೆ ಟಿಕೆಟ್ ನನಗೇ ಸಿಗುವ ನಿರೀಕ್ಷೆ: ಎಸ್.ಪಿ.ದಿನೇಶ್
Jan 21 2024, 01:31 AM IST ಮುಂಬರುವ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ನಾನು ಪ್ರಬಲ ಆಕಾಂಕ್ಷಿಯಾಗಿದ್ದು, ಟಿಕೆಟ್ ಸಿಗುವ ನಿಚ್ಚಳ ನಿರೀಕ್ಷೆ ನನಗಿದೆ. 2018ರಲ್ಲಿ ಕಡಿಮೆ ಮತಗಳ ಅಂತದಲ್ಲಿ ಸೋತಿದ್ದೆ. ಆದರೆ, ಈಗ ಬದಲಾದ ರಾಜಕೀಯ ವಾತಾವರಣದಿಂದ ನನಗೆ ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ಕಾಂಗ್ರೆಸ್ ಮುಖಂಡ ಎಸ್.ಪಿ.ದಿನೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.