ಕೋಲಾರ ಟಿಕೆಟ್ ಮುನಿಯಪ್ಪಗೋ ಅಥವಾ ಪುತ್ರ, ಅಳಿಯಗೋ?
Jan 16 2024, 01:48 AM ISTಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಲಾರದಿಂದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಮತ್ತೆ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಉತ್ಸುಕತೆ ಯೋಚಿಸುತ್ತಿದ್ದಾರೆ. ಆದರೆ, ಮುನಿಯಪ್ಪ ಅವರು, ತಮ್ಮ ಮಗ ನರಸಿಂಹರಾಜು ಅವರನ್ನು ಕಣಕ್ಕಿಳಿಸಲು ಉತ್ಸುಕತೆ ತೋರುತ್ತಿದ್ದಾರೆ ಎನ್ನಲಾಗುತ್ತಿದೆ.