• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯಪುರ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಮಹೇಂದ್ರಕುಮಾರ

Jan 18 2024, 02:03 AM IST
ಟಿಕೆಟ್ ನೀಡದೇ ಹೋದರೂ ಸಹ ಬಿಜೆಪಿ ಪರವಾಗಿಯೇ ದುಡಿಯುವೆ ಎಂದು ಭರವಸೆ ನೀಡಿದ ನಿವೃತ್ತ ಪೊಲೀಸ್‌ ಅಧಿಕಾರಿ ಮಹೇಂದ್ರಕುಮಾರ

ರೈಲಲ್ಲಿ ಟಿಕೆಟ್‌ ರಹಿತ ಪ್ರಯಾಣ 9 ತಿಂಗಳಲ್ಲಿ ₹46 ಕೋಟಿ ದಂಡ: ನೈಋತ್ಯ ರೈಲ್ವೆ ಇತಿಹಾಸದಲ್ಲೇ ದಾಖಲೆ ಮೊತ್ತ!

Jan 18 2024, 02:02 AM IST

ನೈಋತ್ಯ ರೈಲ್ವೆಯು ಕಳೆದ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಟಿಕೆಟ್ ರಹಿತವಾಗಿ ಪ್ರಯಾಣಿಸಿದ 6,27,014 ಪ್ರಕರಣ ದಾಖಲಿಸಿಕೊಂಡು ₹46.31 ಕೋಟಿ ದಂಡ ಸಂಗ್ರಹಿಸಿದೆ.

ಲೋಕಸಭೆ ಬಿಜೆಪಿ ಟಿಕೆಟ್‌ ಡಾ.ಬಾಬುರಾಜೇಂದ್ರಗೆ ನೀಡಿ: ಮಾನಸಿಂಗ್ ಆಗ್ರಹ

Jan 18 2024, 02:00 AM IST
ಯುವಕರೊಂದಿಗೆ ಸದಾ ಒಡನಾಟ ಹೊಂದುವದರೊಂದಿಗೆ ಭಾರತೀಯ ಜನತಾ ಪಕ್ಷದ ಪರವಾಗಿ ಸದಾ ಕೆಲಸ ನಿರ್ವಹಿಸುತ್ತ ಬಂದಿರುವ ಡಾ.ಬಾಬುರಾಜೇಂದ್ರ ನಾಯಕ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೈಕಮಾಂಡ್‌ ಟಿಕೆಟ್ ನೀಡಬೇಕು ಎಂದು ಪುರಸಭೆ ಮಾಜಿ ಸದಸ್ಯ ಮಾನಸಿಂಗ್ ಕೊಕಟನೂರ ಆಗ್ರಹಿಸಿದರು.

ರಾಜಾ ಅಮರೇಶ್ವರ ನಡೆ ನಿಗೂಢ, ಬಿವಿ ನಾಯಕಗೆ ರಾಯಚೂರು ಲೋಕಸಭಾ ಟಿಕೆಟ್‌ ಸಿಗುತ್ತಾ?

Jan 17 2024, 01:49 AM IST

ಈಗಾಗಲೇ ಲೋಕಸಭಾ ಚುನಾವಣಾ ಪೂರ್ವ ಸಿದ್ಧತೆಗಳು ಸದ್ದಿಲ್ಲದೆ ಆರಂಭವಾಗಿದ್ದು, ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಟಿಕೆಟ್ ಹಂಚಿಕೆಯೇ ಸವಾಲಾಗಿ ಪರಿಣಮಿಸಿದೆ.

ದಾವಣಗೆರೆ ಲೋಕಸಭೆ ಟಿಕೆಟ್‌ ಸ್ಥಳೀಯರಿಗೆ ನೀಡಿ: ಎಂ.ಪಿ.ರೇಣುಕಾಚಾರ್ಯ

Jan 17 2024, 01:47 AM IST
ಸ್ಥಳೀಯ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರಿಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ. ಹಾಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಈಗಾಗಲೇ ನಾಲ್ಕು ಬಾರಿ ಲೋಕಸಭೆಯಲ್ಲಿ ದಾವಣಗೆರೆ ಪ್ರತಿನಿಧಿಸಿದ್ದಾರೆ. ಈ ಬಾರಿ ಚುನಾವಣೆಗೆ ದಾವಣಗೆರೆ ಜಿಲ್ಲೆಯವರಿಗೆ ಟಿಕೆಟ್ ನೀಡಬೇಕೆಂಬುದು ನಮ್ಮದಷ್ಟೇ ಅಲ್ಲ, ನಮ್ಮೆಲ್ಲಾ ಕಾರ್ಯಕರ್ತರದ್ದು, ಮತದಾರರದ್ದೂ ಆಗಿದೆ.

ಕೋಲಾರ ಟಿಕೆಟ್‌ ಮುನಿಯಪ್ಪಗೋ ಅಥವಾ ಪುತ್ರ, ಅಳಿಯಗೋ?

Jan 16 2024, 01:48 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಲಾರದಿಂದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಮತ್ತೆ ಕಣಕ್ಕಿಳಿಸಲು ಕಾಂಗ್ರೆಸ್‌ ನಾಯಕರು ಉತ್ಸುಕತೆ ಯೋಚಿಸುತ್ತಿದ್ದಾರೆ. ಆದರೆ, ಮುನಿಯಪ್ಪ ಅವರು, ತಮ್ಮ ಮಗ ನರಸಿಂಹರಾಜು ಅವರನ್ನು ಕಣಕ್ಕಿಳಿಸಲು ಉತ್ಸುಕತೆ ತೋರುತ್ತಿದ್ದಾರೆ ಎನ್ನಲಾಗುತ್ತಿದೆ.

ಅಮಿತ ಕೋರೆಗೆ ಚಿಕ್ಕೋಡಿ ಲೋಕಸಭೆ ಬಿಜೆಪಿ ಟಿಕೆಟ್‌ ನೀಡಲು ಆಗ್ರಹ

Jan 10 2024, 01:45 AM IST
ಚಿಕ್ಕೋಡಿ ಭಾಗದ ಅಭಿವೃದ್ಧಿಗಾಗಿ ಸೇವೆ ಮಾಡಲು ಅಮಿತ್‌ ಕೋರೆ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಸುರೇಶ ಪಾಟೀಲ ಆಗ್ರಹಿಸಿದರು.

ಕುಮಾರ ಬಂಗಾರಪ್ಪಗೆ ಶಿವಮೊಗ್ಗ ಕಾಂಗ್ರೆಸ್‌ ಟಿಕೆಟ್‌ ಸುಳ್ಳು ಸುದ್ದಿ: ರಾಘವೇಂದ್ರ

Jan 09 2024, 02:00 AM IST
ಬಸವನಗೌಡ ಯತ್ನಾಳ್ ವಿಚಾರದಲ್ಲಿ ಹೈಕಮಾಂಡ್ ಸಮಯ ಸಂದರ್ಭ ನೋಡಿಕೊಂಡು ಅವರನ್ನು ಕರೆಸಿ ಮಾತನಾಡುವ ಕೆಲಸ ಮಾಡುತ್ತದೆ ಎನ್ನುವ ವಿಶ್ವಾಸವಿದೆ. ಯತ್ನಾಳ್ ಮಾಡಿರುವ ಆರೋಪಗಳಿಗೆಲ್ಲ ಪಕ್ಷವೇ ಆದಷ್ಟು ಬೇಗ ಉತ್ತರ ಕೊಡುತ್ತದೆ ಎಂದು ಬಿವೈ ರಾಘವೇಂದ್ರ ತಿಳಿಸಿದರು.

ಅಸೆಂಬ್ಲಿ ಟಿಕೆಟ್‌ ವಂಚಿತ 15 ಜನಕ್ಕೆ ನಿಗಮ-ಮಂಡಳಿ ಪಟ್ಟ?

Jan 05 2024, 01:45 AM IST
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ವಂಚಿತ 15 ಮಂದಿ ಕಾಂಗ್ರೆಸ್‌ ನಾಯಕರಿಗೆ ನಿಗಮ ಮಂಡಳಿಯ ಪಟ್ಟ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಂಪಿ ಸ್ಮಾರಕಗಳ ಬಳಿ ಟಿಕೆಟ್‌ ಕೌಂಟರ್‌ಗಳ ಹೆಚ್ಚಳ

Jan 03 2024, 01:45 AM IST
ಹಂಪಿಯಲ್ಲಿ ಟಿಕೆಟ್‌ ಕೌಂಟರ್‌ಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇನ್ನೂ ಆನ್‌ಲೈನ್‌ನಲ್ಲೂ ಟಿಕೆಟ್‌ ಸಿಗುತ್ತಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved