ಬಿಜೆಪಿಯಲ್ಲಿ ಅಲ್ಪಸಂಖ್ಯಾತರಿಗೆ ಎಷ್ಟು ಟಿಕೆಟ್ ಸಿಕ್ಕಿದೆ: ಐವನ್ ಡಿಸೋಜ ಪ್ರಶ್ನೆ
Apr 18 2024, 02:18 AM ISTಮಂಗಳೂರಿನ ಸಂಸದ ನಳಿನ್ ಕುಮಾರ್ ರಾಜ್ಯದ ನಂ. 1 ಸಂಸದ ಎಂದು ಹೇಳುತಿದ್ದರು, ಹಾಗಿದ್ದರೇ ಬಿಜೆಪಿ ಎಲ್ಲರಿಗಿಂತ ಮೊದಲು ಅವರಿಗೆ ಟಿಕೆಟ್ ನಿರಾಕರಿಸಿದ್ದು ಯಾಕೆ ? ಅವರು ಸಂಸದರಾಗಿ ಕೆಲಸವನ್ನೇ ಮಾಡ್ಲಿಲ್ಲ, ಗೆಲ್ಲುವ ಗ್ಯಾರಂಟಿ ಇರಲಿಲ್ಲ, ಅದಕ್ಕೆ ಟಿಕೆಟ್ ಕೊಡ್ಲಿಲ್ಲ ಎಂದು ಐವನ್ ವ್ಯಂಗ್ಯವಾಡಿದರು.