ಬಿಜೆಪಿ ಟಿಕೆಟ್ ಅಸಮಾಧಾನ: ಬಂಡಾಯ ಶಮನಕ್ಕೆ ಪ್ರಯತ್ನ
Mar 29 2024, 12:49 AM ISTಬಿ.ವಿ.ನಾಯಕಗೆ ಟಿಕೆಟ್ ನೀಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಬಿ.ವಿ.ನಾಯಕರ ನಿವಾಸದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಪ್ರಭಾರಿ ಚಂದ್ರಶೇಖರ ಪಾಟೀಲ್ ಹಲಗೇರಾ ಅವರು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.