• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ನೆಕ್ಸ್ಟ್‌ ಜೆನ್‌’ ಟೀಂ ಇಂಡಿಯಾ ಅನಾವರಣ!

Mar 11 2024, 01:15 AM IST
ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಅಬ್ಬರಿಸಿದ ಭಾರತದ ಯುವ ಆಟಗಾರರು. ಭವಿಷ್ಯದ ತಾರೆಗಳಾಗಿ ಮಿನುಗುವ ಭರವಸೆ ಮೂಡಿಸಿರುವ ಶುಭ್‌ಮನ್‌ ಗಿಲ್‌, ಯಶಸ್ವಿ ಜೈಸ್ವಾಲ್‌, ಸರ್ಫರಾಜ್‌ ಖಾನ್‌, ದೇವದತ್‌ ಪಡಿಕ್ಕಲ್‌, ಆಕಾಶ್‌ದೀಪ್‌.

ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್‌: ಟೀಂ ಇಂಡಿಯಾದ ನಂ.1 ಸ್ಥಾನ ಭದ್ರ

Mar 10 2024, 01:34 AM IST
ಭಾರತ ಕೆಲ ದಿನಗಳ ಹಿಂದೆ 2ನೇ ಸ್ಥಾನದಲ್ಲಿತ್ತು. ಆದರೆ ಇಂಗ್ಲೆಂಡ್‌ ವಿರುದ್ಧದ ಜಯದೊಂದಿಗೆ ಈಗ ಅಗ್ರಸ್ಥಾನ ಉಳಿಸಿಕೊಂಡಿದೆ. ಇನ್ನು 3ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ ವಿರುದ್ಧ 2ನೇ ಪಂದ್ಯದಲ್ಲಿ ಗೆದ್ದರೆ 2ನೇ ಸ್ಥಾನಕ್ಕೇರಲಿದೆ. ಆಗ ಕಿವೀಸ್‌ 3ನೇ ಸ್ಥಾನಕ್ಕೆ ಕುಸಿಯಲಿದೆ.

ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾ ಬ್ಯಾಟಿಂಗ್‌ ಪರಾಕ್ರಮ

Mar 09 2024, 01:34 AM IST
5ನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಬಿಗಿ ಹಿಡಿತ ಸಾಧಿಸಿದ್ದು, 2ನೇ ದಿನದಂತ್ಯಕ್ಕೆ ಟೀಂ ಇಂಡಿಯಾ 8 ವಿಕೆಟ್‌ಗೆ 473 ರನ್‌ ರನ್‌ ಕಲೆಹಾಕಿದೆ. ತಂಡ 255 ರನ್‌ ಭರ್ಜರಿ ಮುನ್ನಡೆಯಲ್ಲಿದೆ. ಪ್ರವಾಸಿ ಇಂಗ್ಲೆಂಡ್‌ ಇನ್ನಿಂಗ್ಸ್‌ ಸೋಲಿನ ಭೀತಿಯಲ್ಲಿದೆ.

ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್‌: ನಂ.1 ಸ್ಥಾನಕ್ಕೇರಿದ ಟೀಂ ಇಂಡಿಯಾ

Mar 04 2024, 01:19 AM IST
ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಕಾರಣ ನ್ಯೂಜಿಲೆಂಡ್‌ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದಿದೆ. 2ನೇ ಪಂದ್ಯದಲ್ಲೂ ಕಿವೀಸ್‌ ವಿರುದ್ಧ ಗೆದ್ದರೆ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಅಗ್ರ-2ರಲ್ಲಿ ಸ್ಥಾನ ಪಡೆಯುವುದು ಖಚಿತ.

ಸರಣಿ ಗೆಲುವಿನ ಹೊಸ್ತಿಲಲ್ಲಿ ಟೀಂ ಇಂಡಿಯಾ

Feb 26 2024, 01:31 AM IST
ಧೃವ್‌ ಜುರೆಲ್‌-ಕುಲ್ದೀಪ್‌ ಯಾದವ್‌ ಕೆಚ್ಚೆದೆಯ ಹೋರಾಟ, ಬಳಿಕ ಬೌಲಿಂಗ್‌ನಲ್ಲಿ ಆರ್‌.ಅಶ್ವಿನ್‌-ಕುಲ್ದೀಪ್‌ ಮಾಡಿದ ಮ್ಯಾಜಿಕ್‌ನಿಂದಾಗಿ ಇಂಗ್ಲೆಂಡ್‌ ವಿರುದ್ಧ ಭಾರತ ಸರಣಿ ಗೆಲುವಿನ ಹೊಸ್ತಿಲು ತಲುಪಿದೆ.

ಇಂಗ್ಲೆಂಡ್‌ನ ಯುವ ಸ್ಪಿನ್ನರ್‌ಗಳ ದಾಳಿಗೆ ಟೀಂ ಇಂಡಿಯಾ ಕಂಗಾಲು!

Feb 25 2024, 01:48 AM IST

ಅನಿರೀಕ್ಷಿತ ಬೌನ್ಸ್‌ ಹಾಗೂ ತಿರುವು ಕಂಡುಬಂದ ರಾಂಚಿ ಪಿಚ್‌ನಲ್ಲಿ ಇಂಗ್ಲೆಂಡ್‌ನ ಸ್ಪಿನ್ನರ್‌ಗಳ ಮಾರಕ ದಾಳಿಗೆ ಟೀಂ ಇಂಡಿಯಾ ಅಕ್ಷರಶಃ ತತ್ತರಿಸಿದೆ.

ಸರಣಿ ಜಯದ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ

Feb 23 2024, 01:45 AM IST
ಬೆಂಕಿ ಬೌಲರ್‌ ಜಸ್‌ಪ್ರೀತ್‌ ಬೂಮ್ರಾ ಅನುಪಸ್ಥಿತಿಯ ನಡುವೆಯೇ ಟೀಂ ಇಂಡಿಯಾ, ಇಂಗ್ಲೆಂಡ್‌ ವಿರುದ್ಧ ಶುಕ್ರವಾರದಿಂದ ಇಲ್ಲಿನ ಜಾರ್ಖಂಡ್‌ ರಾಜ್ಯ ಕ್ರಿಕೆಟ್‌ ಸಂಸ್ಥೆ (ಜೆಎಸ್‌ಸಿಎ) ಮೈದಾನದಲ್ಲಿ ಆರಂಭಗೊಳ್ಳಲಿರುವ 4ನೇ ಟೆಸ್ಟ್‌ನಲ್ಲಿ ಜಯಭೇರಿ ಬಾರಿಸಲು ಕಾತರಿಸುತ್ತಿದೆ

ಜೈಸ್ವಾಲ್‌ ದ್ವಿಶತಕ, ಬೂಮ್ರಾ ಅಬ್ಬರ: ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾ ಬಿಗಿಹಿಡಿತ

Feb 04 2024, 01:30 AM IST

ಯುವ ತಾರೆ ಯಶಸ್ವಿ ಜೈಸ್ವಾಲ್‌ರ ಸ್ಫೋಟಕ ಬ್ಯಾಟಿಂಗ್‌ ಶೋ ಬಳಿಕ ವೇಗಿ ಜಸ್‌ಪ್ರೀತ್‌ ಬೂಮ್ರಾರ ಮಾರಕ ದಾಳಿ ಇಂಗ್ಲೆಂಡ್‌ ವಿರುದ್ಧದ 2ನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಬಿಗಿ ಹಿಡಿತ ಸಾಧಿಸುವಂತೆ ಮಾಡಿದೆ.

ಅಂಡರ್‌-19 ವಿಶ್ವಕಪ್‌: ಸೆಮೀಸ್‌ ಹೊಸ್ತಿಲಿಗೆ ಟೀಂ ಇಂಡಿಯಾ

Jan 31 2024, 02:15 AM IST

ಮುಷೀರ್‌ ಖಾನ್‌ರ ಅತ್ಯಾಕರ್ಷಕ ಶತಕ, ಬೌಲರ್‌ಗಳ ಮಾರಕ ದಾಳಿಯ ನೆರವಿನಿಂದ ನ್ಯೂಜಿಲೆಂಡ್‌ ವಿರುದ್ಧದ ಸೂಪರ್‌-6 ಪಂದ್ಯದಲ್ಲಿ 214 ರನ್‌ಗಳ ಅಮೋಘ ಗೆಲುವು ಸಾಧಿಸಿದ ಭಾರತ, ಅಂಡರ್‌-19 ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ ಹೊಸ್ತಿಲು ತಲುಪಿದೆ.

ಇಂಗ್ಲೆಂಡ್‌ಗೆ ತವರಲ್ಲೇ ತಲೆಬಾಗಿದ ಟೀಂ ಇಂಡಿಯಾ

Jan 29 2024, 01:32 AM IST
ಇಂಗ್ಲೆಂಡ್‌ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಭಾರತ 28 ರನ್‌ ಸೋಲು ಅನುಭವಿಸಿದೆ. ಓಲಿ ಪೋಪ್‌ 196 ರನ್‌ ನೆರವಿನಿಂದ, 2ನೇ ಇನ್ನಿಂಗ್ಸಲ್ಲಿ ಇಂಗ್ಲೆಂಡ್‌ 420 ರನ್‌ ಗಳಿಸಿತ್ತು. 231 ರನ್‌ ಗುರಿ ಬೆನ್ನತ್ತಿದ ಭಾರತ 2ನೇ ಇನ್ನಿಂಗ್ಸ್‌ನಲ್ಲಿ 202 ಆಲೌಟಾಯಿತು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved