• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾ ಬಿಗಿ ಹಿಡಿತ

Jan 27 2024, 01:19 AM IST
ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ ಮೊದಲ ಇನ್ನಿಂಗ್ಸ್‌ನಲ್ಲಿ ದೊಡ್ಡ ಮುನ್ನಡೆ ಸಿಕ್ಕಿದೆ. ಕನ್ನಡಿಗ ರಾಹುಲ್‌, ರವೀಂದ್ರ ಜಡೇಜಾ ಆಕರ್ಷಕ ಅರ್ಧಶತಕ ಗಳಿಸಿದ್ದಾರೆ. 2ನೇ ದಿನದಂತ್ಯಕ್ಕೆ ಭಾರತ 7 ವಿಕೆಟ್‌ಗೆ 421 । 175 ರನ್ ಮುನ್ನಡೆ ಸಾಧಿಸಿದೆ.

ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿ ಕ್ಲೀನ್‌ಸ್ವೀಪ್‌ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ

Jan 17 2024, 01:46 AM IST

ಅಫ್ಘಾನಿಸ್ತಾನ ವಿರುದ್ಧ ಮೊದಲೆರಡು ಪಂದ್ಯ ಗೆದ್ದಿರುವ ಭಾರತಕ್ಕೆ ಇದು ವಿಶ್ವಕಪ್‌ಗೂ ಮುನ್ನ ಕೊನೆಯ ಟಿ20. ಹೀಗಾಗಿ ಕ್ಲೀನ್‌ಸ್ವೀಪ್‌ ಜೊತೆಗೆ ಅತ್ಯುತ್ತಮ ಪ್ರದರ್ಶನದೊಂದಿಗೆ ಆಯ್ಕೆ ಸಮಿತಿ ಗಮನ ಸೆಳೆಯುವ ಕಾತರ ಆಟಗಾರರಲ್ಲಿದೆ. 

ಆಫ್ಘನ್‌ ಸವಾಲು ಹಿಮ್ಮೆಟ್ಟಿಸಿ ಗೆದ್ದ ಟೀಂ ಇಂಡಿಯಾ

Jan 12 2024, 01:45 AM IST

ಬೌಲರ್‌ಗಳ ಮೊನಚು ದಾಳಿ ಹಾಗೂ ಯುವ ಬ್ಯಾಟರ್‌ಗಳು ಪ್ರದರ್ಶಿಸಿದ ಅಬ್ಬರದ ಆಟ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 6 ವಿಕೆಟ್ ಗೆಲುವು ತಂದುಕೊಟ್ಟಿದೆ.

ಸರಣಿ ಸಮಬಲಕ್ಕೆ ಟೀಂ ಇಂಡಿಯಾ ಹೋರಾಟ

Jan 03 2024, 01:45 AM IST
ಭಾರತ ತಂಡ ಈ ಹಿಂದಿನ 3 ಪ್ರವಾಸಗಳಲ್ಲೂ ದ.ಆಫ್ರಿಕಾದಲ್ಲಿ ಟೆಸ್ಟ್‌ ಸರಣಿ ಸೋತಿದೆ. 2011ರಲ್ಲಿ ಕೊನೆ ಬಾರಿ 1-1ರಲ್ಲಿ ಸರಣಿ ಡ್ರಾ ಮಾಡಿಕೊಂಡಿದ್ದ ಭಾರತ, ಬಳಿಕ 2013, 2018, 2021-22ರಲ್ಲಿ ಸರಣಿ ಸೋಲನುಭವಿಸಿದೆ. ಒಟ್ಟಾರೆ ಈ ವರೆಗೆ ದ.ಆಫ್ರಿಕಾದಲ್ಲಿ ನಡೆದ 8 ಸರಣಿಗಳಲ್ಲಿ ಭಾರತ 7ರಲ್ಲಿ ಪರಾಭವಗೊಂಡಿದೆ.

ಟೀಂ ಇಂಡಿಯಾಗೆ ಶುರುವಾಗಿದೆ ವೇಗಿಗಳ ಕೊರತೆ!

Dec 30 2023, 01:15 AM IST
ದುರ್ಬಲಗೊಳ್ಳುತ್ತಿದೆ ಭಾರತದ ತಂಡ ವೇಗದ ಬೌಲಿಂಗ್‌ ಬೆಂಚ್‌ ಸ್ಟ್ರೆಂಥ್‌. ದಕ್ಷಿಣ ಆಫ್ರಿಕಾದಲ್ಲಿ ಟೀಂ ಇಂಡಿಯಾವನ್ನು ಕಾಡುತ್ತಿದೆ ಮೊಹಮದ್‌ ಶಮಿ ಅನುಪಸ್ಥಿತಿ. ತಾರಾ ವೇಗದ ಬೌಲರ್‌ ಜಸ್‌ಪ್ರೀತ್‌ ಬೂಮ್ರಾಗೆ ಸೂಕ್ತ ಬೆಂಬಲ ನೀಡುವ ವೇಗಿಗಳೇ ತಂಡದಲ್ಲಿಲ್ಲ. ಟೀಂ ಮ್ಯಾನೇಜ್‌ಮೆಂಟ್‌ಗೆ ಶುರುವಾಗಿದೆ ಹೊಸ ತಲೆನೋವು.

ಪ್ರಸಿದ್ಧ್‌ ಫ್ಲಾಪ್‌, ಆವೇಶ್‌ ಖಾನ್‌ಗೆ ಟೀಂ ಇಂಡಿಯಾ ಬುಲಾವ್‌!

Dec 30 2023, 01:15 AM IST
ಯುವ ವೇಗದ ಬೌಲರ್‌ ಆವೇಶ್‌ ಖಾನ್‌ಗೆ ಟೀಂ ಇಂಡಿಯಾ ಬುಲಾವ್‌ ನೀಡಿದೆ. ಸೌತ್‌ ಆಫ್ರಿಕಾ ವಿರುದ್ಧ 2ನೇ ಟೆಸ್ಟ್‌ನಲ್ಲಿ ಪ್ರಸಿದ್ಧ್‌ ಕೃಷ್ಣ ಬದಲು ಆವೇಶ್‌ ಖಾನ್‌ ಆಡುವುದು ಬಹುತೇಕ ಖಚಿತ. ಮೊದಲ ಟೆಸ್ಟ್‌ನಲ್ಲಿ ನಿರೀಕ್ಷೆ ಉಳಿಸಿಕೊಳ್ಳದ ಕನ್ನಡಿಗ ಪ್ರಸಿದ್ಧ್‌ ಬೆಂಚ್‌ ಕಾಯುವುದು ಕನ್ಫರ್ಮ್‌.

ಸರಣಿ ಗೆಲುವಿನ ಮೇಲೆ ಟೀಂ ಇಂಡಿಯಾ ಕಣ್ಣು

Dec 19 2023, 01:45 AM IST
ಕೆ.ಎಲ್‌.ರಾಹುಲ್‌ ನಾಯಕತ್ವದ ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಗೆಲ್ಲಲು ಎದುರು ನೋಡುತ್ತಿದ್ದರೆ, ದ.ಆಫ್ರಿಕಾ ಸರಣಿ ಸಮಬಲದ ಕಾತರದಲ್ಲಿದೆ.

ದಕ್ಷಿಣ ಆಫ್ರಿಕಾವನ್ನು ಹೊಸಕಿ ಹಾಕಿದ ಟೀಂ ಇಂಡಿಯಾ: ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ ಭರ್ಜರಿ ಗೆಲುವು

Dec 18 2023, 02:00 AM IST
ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌ ಮಾರಕ ದಾಳಿ. ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‌ಗಳಿಂದ ಹೊಸಕಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದ ಟೀಂ ಇಂಡಿಯಾ.

ದಕ್ಷಿಣ ಆಫ್ರಿಕಾವನ್ನು ಹೊಸಕಿ ಹಾಕಿದ ಟೀಂ ಇಂಡಿಯಾ:ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ ಭರ್ಜರಿ ಗೆಲುವು

Dec 18 2023, 02:00 AM IST
ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌ ಮಾರಕ ದಾಳಿ. ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‌ಗಳಿಂದ ಹೊಸಕಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದ ಟೀಂ ಇಂಡಿಯಾ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved