• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಗ್ಲೆಂಡ್‌ ವಿರುದ್ಧ 2ನೇ ಟೆಸ್ಟ್‌ ಪಂದ್ಯ: ಭಾರತಕ್ಕೆ ಸರಣಿ ಸಮಬಲ ಗುರಿ

Feb 02 2024, 01:08 AM IST
ಮೊದಲ ಪಂದ್ಯದ ಸೋಲಿನಿಂದ ಆತ್ಮವಿಶ್ವಾಸ ಕಳೆದುಕೊಂಡಂತಿರುವ ಟೀಂ ಇಂಡಿಯಾ, ಶುಕ್ರವಾರದಿಂದ ವಿಶಾಖಪಟ್ಟಣಂ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿರುವ ಇಂಗ್ಲೆಂಡ್‌ ವಿರುದ್ಧದ 2ನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಟೆಸ್ಟ್‌ ಪಾದಾರ್ಪಣೆ ವೇಳೆ ಹುಟ್ಟೇ ಇರದ ಇಬ್ಬರ ಜತೆ ಆಡಲಿರುವ ಆ್ಯಂಡರ್‌ಸನ್‌!

Feb 02 2024, 01:00 AM IST
ಇಂಗ್ಲೆಂಡ್‌ನ ಹಿರಿಯ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ ತಮ್ಮ ಕ್ರಿಕೆಟ್‌ ಬದುಕಿನುದ್ದಕ್ಕೂ ತಮಗಿಂತ ಹಲವು ವರ್ಷ ಕಡಿಮೆ ಪ್ರಾಯದ ಆಟಗಾರರ ಜೊತೆಗೆ ಪಂದ್ಯಗಳನ್ನು ಆಡಿದ್ದಾರೆ. ತಾವು ಟೆಸ್ಟ್‌ಗೆ ಪಾದಾರ್ಪಣೆ ಮಾಡಿದಾಗ ಇನ್ನೂ ಹುಟ್ಟೇ ಇರದ ಇಬ್ಬರು ಆಟಗಾರರ ಜೊತೆ ಭಾರತ ವಿರುದ್ಧದ 2ನೇ ಟೆಸ್ಟ್‌ ಪಂದ್ಯವಾಡಲಿದ್ದಾರೆ.

ನಾಳೆಯಿಂದ ಭಾರತ vs ಇಂಗ್ಲೆಂಡ್ 2ನೇ ಟೆಸ್ಟ್‌

Feb 01 2024, 02:08 AM IST
ಮೊದಲ ಪಂದ್ಯದಲ್ಲಿ ಸೋತಿರುವ ಭಾರತಕ್ಕೆ ಸರಣಿ ಸಮಬಲದ ಗುರಿ ಇದ್ದರೆ, ಇಂಗ್ಲೆಂಡ್‌ಗೆ 2-0 ಮುನ್ನಡೆ ಸಾಧಿಸುವ ಕಾತರವಿದೆ. ರಾಹುಲ್‌, ಜಡೇಜಾ ಸ್ಥಾನಕ್ಕೆ ಆಯ್ಕೆ ಗೊಂದಲದಲ್ಲಿ ಭಾರತ ತಂಡವಿದೆ.

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌: ಅಶ್ವಿನ್‌ ಅಗ್ರಸ್ಥಾನ ಭದ್ರ

Feb 01 2024, 02:03 AM IST
ಐಸಿಸಿ ಟೆಸ್ಟ್‌ ಬೌಲರ್‌ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಮೂವರು ಬೌಲರ್‌ಗಳು ಅಗ್ರ-10ರಲ್ಲಿ ಸ್ಥಾನ ಪಡೆದಿದ್ದು, ಆರ್‌.ಅಶ್ವಿನ್‌ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಭಾರತಕ್ಕಿನ್ನು ಟೆಸ್ಟ್‌ ಸವಾಲು: ಮುಂದುವರಿಯುತ್ತಾ ಜಯದ ಓಟ?

Jan 24 2024, 02:05 AM IST
ತವರಿನ ಟೆಸ್ಟ್‌ ಸರಣಿಯಲ್ಲಿ ಭಾರತ 11 ವರ್ಷಗಳಿಂದಲೂ ಅಜೇಯವಾಗಿ ಉಳಿದಿದೆ. 2013ರಿಂದ ಈ ವರೆಗೂ ಭಾರತ ಸತತ 16 ಸರಣಿಗಳಲ್ಲಿ ಗೆಲುವು ಸಾಧಿಸಿದೆ. 2012ರಲ್ಲಿ ಇಂಗ್ಲೆಂಡ್‌ ವಿರುದ್ಧವೇ ತವರಲ್ಲಿ ಸರಣಿ ಸೋತಿರುವ ಭಾರತಕ್ಕೆ ಈ ಬಾರಿ ಮತ್ತೆ ಇಂಗ್ಲೆಂಡ್‌ ಆಘಾತ ನೀಡುವ ತವಕದಲ್ಲಿದೆ.

ಇಂಗ್ಲೆಂಡ್‌ ಟೆಸ್ಟ್‌ ಗೆಲ್ಲಲು ಭಾರತದ ಅಭ್ಯಾಸ ಶುರು

Jan 22 2024, 02:17 AM IST
ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿಗೆ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ.ತಂಡದ ನಾಯಕ ರೋಹಿತ್‌ ಶರ್ಮಾ ನೆಟ್ಸ್‌ನಲ್ಲಿ ಪ್ರಾಕ್ಟೀಸ್‌ ಮಾಡುತ್ತಿರುವ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

ಆಸೀಸ್‌ ಟೆಸ್ಟ್‌ ತಂಡಕ್ಕಿನ್ನು ಸ್ಟೀವ್‌ ಸ್ಮಿತ್‌ ಆರಂಭಿಕ ?

Jan 11 2024, 01:31 AM IST

ಇತ್ತೀಚೆಗೆ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಆಸ್ಟ್ರೇಲಿಯಾದ ತಾರಾ ಬ್ಯಾಟರ್‌ ಡೇವಿಡ್‌ ವಾರ್ನರ್ ಸ್ಥಾನದಲ್ಲಿ ಆರಂಭಿಕನಾಗಿ ತಂಡದ ಮಾಜಿ ನಾಯಕ ಸ್ಟೀವ್‌ ಸ್ಮಿತ್‌ ಆಡಲಿರುವ ಸುಳಿವು ಸಿಕ್ಕಿದೆ. 

2 ದಿನಕ್ಕೇ ಟೆಸ್ಟ್‌ ಪಂದ್ಯ ಮುಕ್ತಾಯ: ಕೇಪ್‌ಟೌನ್‌ ಕ್ರೀಡಾಂಗಣ ಪಿಚ್‌ ಬಗ್ಗೆ ಐಸಿಸಿ ಅತೃಪ್ತಿ!

Jan 10 2024, 01:45 AM IST
ಕೇಪ್‌ಟೌನ್‌ ಟೆಸ್ಟ್‌ ಪಂದ್ಯದಲ್ಲಿ ಕೇವಲ 642 ಎಸೆತಗಳು ದಾಖಲಾಗಿದ್ದು, ಇತಿಹಾಸದಲ್ಲೇ ಕಡಿಮೆ ಎಸೆತ ದಾಖಲಾದ ಟೆಸ್ಟ್‌ ಎನಿಸಿಕೊಂಡಿತ್ತು. ಸದ್ಯ ಪಿಚ್‌ ಬಗ್ಗೆ ರೆಫ್ರಿ ಕ್ರಿಸ್‌ ಬ್ರಾಡ್‌ ಐಸಿಸಿಗೆ ವರದಿ ನೀಡಿದ್ದಾರೆ. ಐಸಿಸಿ ಅತೃಪ್ತಿ ವ್ಯಕ್ತಪಡಿಸಿ, ಒಂದು ಡಿಮೆರಿಟ್‌ ಅಂಕವನ್ನೂ ಪಿಚ್‌ಗೆ ನೀಡಿದೆ.

ಇಂದಿನಿಂದ ಭಾರತ vs ಆಫ್ರಿಕಾ ಟೆಸ್ಟ್‌ ಕದನ

Dec 26 2023, 01:30 AM IST
3 ದಶಕಗಳಿಂದಲೂ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್‌ ಆಡುತ್ತಿದ್ದರೂ ಒಮ್ಮೆಯೂ ಸರಣಿ ಗೆದ್ದಿಲ್ಲ. ಅದನ್ನು ಈ ಬಾರಿಯಾದರೂ ಸಾಧಿಸಲು ಪಣ ತೊಟ್ಟಿದೆ. ಕೊಹ್ಲಿ, ರೋಹಿತ್‌ ಸೇರಿದಂತೆ ಪ್ರಮುಖರು ತಂಡದಲ್ಲಿದ್ದು ಈ ಬಾರಿ ಇತಿಹಾಸ ಸೃಷ್ಟಿಸುವ ನಿರೀಕ್ಷೆಯಲ್ಲಿದ್ದಾರೆ

ಕುತೂಹಲ ಘಟ್ಟಕ್ಕೆ ಮಹಿಳಾ ಟೆಸ್ಟ್‌!

Dec 24 2023, 01:45 AM IST
ಇಂದು ಪಂದ್ಯದ ಕೊನೆದಿನ. ಭಾರತ ಅಸಾಧಾರಣ ಪ್ರದರ್ಶನ ತೋರಿ, ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಇತಿಹಾಸದ ಚೊಚ್ಚ ಲ ಗೆಲುವು ದಾಖಲಿಸಲು ಎದುರು ನೋಡುತ್ತಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved