ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ : ಪರ್ತ್ನಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿದ ಟೀಂ ಇಂಡಿಯಾ
Nov 14 2024, 12:56 AM ISTಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಕಠಿಣ ಅಭ್ಯಾಸ. ಪರ್ತ್ನಲ್ಲಿ ಬೌನ್ಸ್ ಟೆಸ್ಟ್ಗೆ ನೆಟ್ಸ್ನಲ್ಲಿ ಬೆವರಿಳಿಸಿದ ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್ ಇತರರ. ಮುಂಬೈನಲ್ಲೇ ಅಭ್ಯಾಸ ನಡೆಸುತ್ತಿರುವ ನಾಯಕ ರೋಹಿತ್ ಶರ್ಮಾ. ಆಸ್ಟ್ರೇಲಿಯಾಗೆ ಹೊರಡುವ ಬಗ್ಗೆ ಇನ್ನೂ ನಿರ್ಧಾರವಿಲ್ಲ.