ಶಮಿ ಕಳೆದ ನವೆಂಬರ್‌ನಲ್ಲಿ ನಡೆದ ಏಕದಿನ ವಿಶ್ವಕಪ್ ಬಳಿಕ ಮೊಹಮದ್ ಶಮಿ ಯಾವುದೇ ಪಂದ್ಯವಾಡಿಲ್ಲ. ಅವರು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೂ ಅಲಭ್ಯರಾಗಲಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಅ.16ರಿಂದ ಆರಂಭಗೊಳ್ಳಲಿರುವ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟಗೊಂಡಿದ್ದು, ವೇಗಿ ಜಸ್‌ಪ್ರೀತ್ ಬೂಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ತವರಿನಲ್ಲಿ ಸತತ ಗೆಲುವಿನ ನಗೆ ಬೀರುತ್ತಿರುವ ಟೀಂ ಇಂಡಿಯಾ, ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯ ಗೆದ್ದರೆ ಭಾರತ ಸರಣಿಯನ್ನು ವಶಪಡಿಸಿಕೊಳ್ಳುವುದಲ್ಲದೆ, ತವರಿನಲ್ಲಿ ಸತತ 18ನೇ ಟೆಸ್ಟ್ ಸರಣಿ ಗೆಲುವಿನ ದಾಖಲೆ ಬರೆಯಲಿದೆ.