‘ನಾ ಕೊಡಲ್ಲ, ನೀ ಬಿಡಲ್ಲ’ ಎನ್ನುವ ರೀತಿ ಪೈಪೋಟಿ ನಡೆಸುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು, ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಮೇಲುಗೈ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.
ಶಮಿ ಕಳೆದ ನವೆಂಬರ್‌ನಲ್ಲಿ ನಡೆದ ಏಕದಿನ ವಿಶ್ವಕಪ್ ಬಳಿಕ ಮೊಹಮದ್ ಶಮಿ ಯಾವುದೇ ಪಂದ್ಯವಾಡಿಲ್ಲ. ಅವರು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೂ ಅಲಭ್ಯರಾಗಲಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಅ.16ರಿಂದ ಆರಂಭಗೊಳ್ಳಲಿರುವ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟಗೊಂಡಿದ್ದು, ವೇಗಿ ಜಸ್‌ಪ್ರೀತ್ ಬೂಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.