• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಬಾಂಗ್ಲಾ ವಿರುದ್ಧ 2ನೇ ಟೆಸ್ಟ್‌ : ತವರಲ್ಲಿ ಸತತ 18ನೇ ಸರಣಿ ಗೆಲ್ಲುತ್ತಾ ಭಾರತ?

Sep 27 2024, 01:19 AM IST

ತವರಿನಲ್ಲಿ ಸತತ ಗೆಲುವಿನ ನಗೆ ಬೀರುತ್ತಿರುವ ಟೀಂ ಇಂಡಿಯಾ, ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯ ಗೆದ್ದರೆ ಭಾರತ ಸರಣಿಯನ್ನು ವಶಪಡಿಸಿಕೊಳ್ಳುವುದಲ್ಲದೆ, ತವರಿನಲ್ಲಿ ಸತತ 18ನೇ ಟೆಸ್ಟ್‌ ಸರಣಿ ಗೆಲುವಿನ ದಾಖಲೆ ಬರೆಯಲಿದೆ.  

ರಿಷಭ್‌, ಗಿಲ್‌ ಭರ್ಜರಿ ಸೆಂಚುರಿ : ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್‌ ಬೃಹತ್‌ ಗೆಲುವಿನತ್ತ ಭಾರತ

Sep 22 2024, 01:50 AM IST
ಮೊದಲ ಟೆಸ್ಟ್‌ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಬೃಹತ್‌ ಮುನ್ನಡೆ ಸಾಧಿಸಿದೆ. ರಿಷಭ್‌ ಪಂತ್‌ ಮತ್ತು ಶುಭ್‌ಮನ್‌ ಗಿಲ್‌ ಶತಕ ಸಿಡಿಸಿದರು. ಭಾನುವಾರ ಪಂದ್ಯದಲ್ಲಿ ಫಲಿತಾಂಶ ನಿರಾಕರಿಸುವಂತಿಲ್ಲ.

ಮೊದಲ ಟೆಸ್ಟ್‌-ಭಾರತೀಯರ ವೇಗಕ್ಕೆ ಬೆದರಿದ ಬಾಂಗ್ಲಾದೇಶ: ಒಟ್ಟು 308 ರನ್‌ ಮುನ್ನಡೆ

Sep 21 2024, 01:52 AM IST
ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಪ್ರಾಬಲ್ಯ ಸಾಧಿಸಿದೆ. ಭಾರತೀಯ ವೇಗಿಗಳ ದಾಳಿಗೆ ಬಾಂಗ್ಲಾ ಕಡಿಮೆ ಮೊತ್ತಕ್ಕೆ ಕುಸಿಯಿತು. ಮೊದಲ ಇನ್ನಿಂಗ್ಸ್‌ನಲ್ಲಿ 376 ರನ್ ಗಳಿಸಿದ ಭಾರತ, ಬಾಂಗ್ಲಾವನ್ನು 149 ರನ್‌ಗಳಿಗೆ ಸರ್ವಪತನಗೊಳಿಸಿತು.

ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್‌ : ಕುಸಿದ ಭಾರತವನ್ನು ಮೇಲೆತ್ತಿದ ಅಶ್ವಿನ್‌-ಜಡೇಜಾ

Sep 20 2024, 01:35 AM IST
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆರ್‌.ಅಶ್ವಿನ್‌ ಹಾಗೂ ರವೀಂದ್ರ ಜಡೇಜಾ ಅರ್ಧಶತಕದ ಜೊತೆಯಾಟದ ನೆರವಿನಿಂದ ಭಾರತ ಮೊದಲ ದಿನ 6 ವಿಕೆಟ್‌ಗೆ 339 ರನ್‌ ಕಲೆಹಾಕಿದೆ.

ಭಾರತ-ಬಾಂಗ್ಲಾ ಟೆಸ್ಟ್‌ ಸಮರಕ್ಕೆ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಚಾಲನೆ -ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಸರಣಿ

Sep 19 2024, 01:51 AM IST
ಭಾರತ ಕ್ರಿಕೆಟ್ ತಂಡವು ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಸಜ್ಜಾಗಿದೆ. ಮೊದಲ ಪಂದ್ಯವು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಆರಂಭವಾಗಲಿದೆ. ಈ ಸರಣಿಯು ಭಾರತಕ್ಕೆ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಮುಖ್ಯವಾಗಿದೆ.

ಬಾಂಗ್ಲಾ ಟೆಸ್ಟ್‌ ಸರಣಿ : 3 ಮಹತ್ವದ ಮೈಲಿಗಲ್ಲುಗಳ ಹೊಸ್ತಿಲಲ್ಲಿ ವಿರಾಟ್‌ ಕೊಹ್ಲಿ

Sep 19 2024, 01:50 AM IST

2024ರಲ್ಲಿ ಮೊದಲ ಟೆಸ್ಟ್‌ ಸರಣಿಗೆ ಸಜ್ಜಾಗಿರುವ ವಿರಾಟ್‌ ಕೊಹ್ಲಿ, ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಮೂರು ಮಹತ್ವದ ಮೈಲಿಗಲ್ಲುಗಳನ್ನು ತಲುಪುವ ನಿರೀಕ್ಷೆಯಲ್ಲಿದ್ದಾರೆ.  

ಟೆಸ್ಟ್‌ ತಂಡಕ್ಕೆ ವಿರಾಟ್‌ ಕೊಹ್ಲಿ, ರಿಷಭ್ ವಾಪಸ್‌: ಬಾಂಗ್ಲಾ ಸರಣಿಗೆ ಆಯ್ಕೆ

Sep 09 2024, 01:37 AM IST
ಬಾಂಗ್ಲಾ ವಿರುದ್ಧ 1ನೇ ಟೆಸ್ಟ್‌ಗೆ ಭಾರತ ತಂಡ ಪ್ರಕಟ. ಯಶ್‌ ದಯಾಳ್‌ಗೆ ಚೊಚ್ಚಲ ಬಾರಿ ತಂಡದಲ್ಲಿ ಅವಕಾಶ. ಕೆ.ಎಲ್‌.ರಾಹುಲ್‌ಗೂ ಸ್ಥಾನ

ತವರಲ್ಲೇ ಗೆಲ್ಲದ ಪಾಕಿಸ್ತಾನ : ಬಾಂಗ್ಲಾ ವಿರುದ್ಧ ಐತಿಹಾಸಿಕ ಟೆಸ್ಟ್‌ ಸರಣಿ- ಸೋಲಿನ ಮುಖಭಂಗ

Sep 04 2024, 01:49 AM IST
2-0 ಐತಿಹಾಸಿಕ ಟೆಸ್ಟ್‌ ಸರಣಿ ಗೆದ್ದ ಬಾಂಗ್ಲಾ. ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳಿಂದ ಗೆದ್ದಿದ್ದ ಬಾಂಗ್ಲಾದೇಶ. ಪಾಕಿಸ್ತಾನ ತವರಿನಲ್ಲಿ ಆಡಿದ ಕೊನೆ 10 ಟೆಸ್ಟ್‌ ಪಂದ್ಯದಲ್ಲಿ ಗೆದ್ದೇ ಇಲ್ಲ.

2025-2027ರ ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ನ ಭಾಗವಾಗಿ ಭಾರತ vs ಇಂಗ್ಲೆಂಡ್‌ ನಡುವೆ 2025ರಲ್ಲಿ ಐದು ಪಂದ್ಯಗಳ ಟೆಸ್ಟ್‌ ಸರಣಿ

Aug 23 2024, 01:08 AM IST
ಮ್ಯಾಂಚೆಸ್ಟರ್‌ನಲ್ಲಿ ಜು.23ರಿಂದ 27ರ ವರೆಗೆ 4ನೇ ಟೆಸ್ಟ್‌ ಹಾಗೂ ಓವಲ್‌ನಲ್ಲಿ ಜು.31ರಿಂದ ಆ.4ರ ವರೆಗೆ ಕೊನೆ ಟೆಸ್ಟ್ ಪಂದ್ಯ ಆಯೋಜನೆಗೊಳ್ಳಲಿದೆ.

ದಿಗ್ಗಜ ಬೌಲರ್‌ ಆ್ಯಂಡರ್‌ಸನ್‌ ಟೆಸ್ಟ್‌ ವೃತ್ತಿ ಬದುಕು ಮುಕ್ತಾಯ

Jul 13 2024, 01:34 AM IST
188 ಟೆಸ್ಟ್‌ ಆಡಿದ ಜೇಮ್ಸ್‌ ಆ್ಯಂಡರ್‌ಸನ್‌. 40000 ಎಸೆತ, 704 ವಿಕೆಟ್‌ ಸಾಧನೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 700 ವಿಕೆಟ್‌ ಕಿತ್ತ ಏಕೈಕ ವೇಗಿ ಎಂಬ ಹೆಗ್ಗಳಿಕೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved