ಇಂದಿನಿಂದ ಭಾರತ vs ಇಂಗ್ಲೆಂಡ್ ಫೈನಲ್ ಟೆಸ್ಟ್
Mar 07 2024, 01:50 AM ISTಸರಣಿಯಲ್ಲಿ 3-1ರಲ್ಲಿ ಮುನ್ನಡೆಯಲ್ಲಿರುವ ಟೀಂ ಇಂಡಿಯಾ ಮತ್ತೊಂದು ಜಯದ ತವಕದಲ್ಲಿದೆ. ಅತ್ತ ಇಂಗ್ಲೆಂಡ್ ಹ್ಯಾಟ್ರಿಕ್ ಸೋಲುಂಡಿದ್ದು, ಗೆಲುವಿನೊಂದಿಗೆ ಗುಡ್‌ಬೈ ಹೇಳುವ ನಿರೀಕ್ಷೆಯಲ್ಲಿದೆ. ರಜತ್ ಬದಲು ಕನ್ನಡಿಗ ದೇವದತ್‌ಗೆ ಈ ಪಂದ್ಯದಲ್ಲಿ ಅವಕಾಶ ಸಿಗುತ್ತದಯೋ ಕಾದು ನೋಡಬೇಕಿದೆ.