• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧ್ಯಕ್ಷೀಯ ಚುನಾವಣೆಯ ವೆಚ್ಚ : ಕಮಲಾ ಪಕ್ಷಕ್ಕೆ ಹಣಕಾಸಿನ ನೆರವುನೀಡಲು ಬೆಂಬಲಿಗರಿಗೆ ಟ್ರಂಪ್‌ ಕರೆ

Nov 11 2024, 12:58 AM IST
ಇತ್ತೀಚಿನ ಅಧ್ಯಕ್ಷೀಯ ಚುನಾವಣೆಯ ವೆಚ್ಚದ ಸಂಬಂಧ ಸಂಕಷ್ಟದಲ್ಲಿರುವ ಎದುರಾಳಿ ಕಮಲಾ ಹ್ಯಾರಿಸ್‌ಗೆ ಹಣಕಾಸಿನ ನೆರವು ನೀಡುವಂತೆ ಕಮಲಾ ವಿರುದ್ಧ ಗೆಲುವು ಸಾಧಿಸಿದ, ಅಮೆರಿಕದ ಮುಂದಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.

ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕ್ಷೇತ್ರಕ್ಕೆ ಅಮೆರಿಕದ ಅಧ್ಯಕ್ಷ ಟ್ರಂಪ್‌ ಕಂಪನಿ ಪ್ರವೇಶ

Nov 11 2024, 12:47 AM IST
ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಡೊನಾಲ್ಡ್‌ ಟ್ರಂಪ್‌ ಅವರ ರಿಯಲ್‌ ಎಸ್ಟೇಟ್‌ ಕಂಪನಿ ಭಾರತದಲ್ಲಿ ತನ್ನ ಉದ್ದಿಮೆಯನ್ನು ಭಾರಿ ಪ್ರಮಾಣದಲ್ಲಿ ವಿಸ್ತರಣೆ ಮಾಡಲು ಮುಂದಾಗಿದೆ. ಅದರ ಭಾಗವಾಗಿ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಮಾರುಕಟ್ಟೆಗೂ ಲಗ್ಗೆ ಇಡಲು ಸಜ್ಜಾಗುತ್ತಿದೆ.

ಅಮೆರಿಕದಲ್ಲಿ ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಜಯ: ₹25 ಲಕ್ಷ ಕೋಟಿ ದಾಟಿದ ಎಲಾನ್‌ ಮಸ್ಕ್‌ ಆಸ್ತಿ!

Nov 10 2024, 01:47 AM IST
ಅಮೆರಿಕದಲ್ಲಿ ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಅವರ ಕಟ್ಟಾ ಬೆಂಬಲಿಗ ಉದ್ಯಮಿ ಎಲಾನ್‌ ಮಸ್ಕ್‌ ಅವರ ಆಸ್ತಿ ಮೌಲ್ಯ 300 ಬಿಲಿಯನ್‌ ಡಾಲರ್‌ (ಸುಮಾರು 25 ಲಕ್ಷ ಕೋಟಿ ರು.) ದಾಟಿದೆ.

ಅಮೆರಿಕಾ ಚುನಾವಣೆಯಲ್ಲಿ ಟ್ರಂಪ್‌ ಗೆಲುವು : ಟೀಂನಲ್ಲಿ ಇಬ್ಬರು ಭಾರತೀಯರು ಮತ್ತು ಮಸ್ಕ್‌?

Nov 07 2024, 11:55 PM IST
ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ ಚುನಾಯಿತ ಅಧ್ಯಕ್ಷ ಟ್ರಂಪ್ ಈಗಾಗಲೇ ತಮ್ಮ ಸರ್ಕಾರದಲ್ಲಿ ಯಾರು ಇರಬೇಕು ಎಂಬ ಪಟ್ಟಿ ಸಿದ್ಧಪಡಿಸಲು ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ದೇಶಕ್ಕಾಗಿ ದೇವರೇ ನನ್ನ ಜೀವ ಕಾಪಾಡಿದ: ಟ್ರಂಪ್‌

Nov 06 2024, 11:57 PM IST
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್‌ ಟ್ರಂಪ್‌, ದೇವರು ಒಂದು ಕಾರಣಕ್ಕಾಗಿ ನನ್ನ ಜೀವ ಕಾಪಾಡಿದ ಎಂದು ಸ್ಮರಿಸಿದ್ದಾರೆ.

ಅಮೆರಿಕದಲ್ಲಿ ಮತ್ತೆ ಸ್ವರ್ಣಯುಗ: ಟ್ರಂಪ್‌ ಭರವಸೆ

Nov 06 2024, 11:54 PM IST
ಆರಂಭಿಕ ಹಿನ್ನಡೆಯ ಹೊರತಾಗಿಯೂ ಚುನಾವಣೆಯಲ್ಲಿ ರೋಚಕ ಗೆಲುವು ಕಂಡು ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌, ದೇಶವನ್ನು ಮತ್ತೆ ಸ್ವರ್ಣಯುಗದತ್ತ ಕೊಂಡೊಯ್ಯುವ ಭರವಸೆ ನೀಡಿದ್ದಾರೆ.

ಟ್ರಂಪ್‌ ರಿಟರ್ನ್ಸ್‌!

Nov 06 2024, 11:53 PM IST
ಸರಿಸುಮಾರು ಎರಡೂವರೆ ಶತಮಾನದ ಅಮೆರಿಕದ ಸಂಸದೀಯ ಇತಿಹಾಸದಲ್ಲೇ ಅತ್ಯಂತ ತುರುಸಿನ ಸ್ಪರ್ಧೆ ಕಂಡ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ (78) ದೇಶದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಪತ್ನಿಗೆ ಮುತ್ತಿಕ್ಕಲು ಭಾಷಣ ಅರ್ಧಕ್ಕೇ ನಿಲ್ಲಿಸಿದ ಟ್ರಂಪ್‌!

Nov 06 2024, 11:47 PM IST
ಡೊನಾಲ್ಡ್‌ ಟ್ರಂಪ್‌ ತಮ್ಮ ವಿಜಯ ಭಾಷಣ ಮಾಡುವ ವೇಳೆ, ಭಾಷಣವನ್ನು ಅರ್ಧದಲ್ಲೇ ನಿಲ್ಲಿಸಿ ತನ್ನ ಪತ್ನಿ ಮೆಲಾನಿಯಾ ಟ್ರಂಪ್‌ ಅವರಿಗೆ ಚುಂಬಿಸಿದ ಪ್ರಸಂಗ ನಡೆಯಿತು.

ಕಮಲಾ ಅಥವಾ ಟ್ರಂಪ್‌: ಇಂದು ಚಿತ್ರಣ?

Nov 06 2024, 12:48 AM IST
ಇಡೀ ವಿಶ್ವವೇ ಕುತೂಹಲದಿಂದ ಗಮನಿಸುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ಮಂಗಳವಾರ (ಭಾರತೀಯ ಕಾಲಮಾನ ಸಂಜೆ 4.30ಕ್ಕೆ) ಆರಂಭವಾಗಿದೆ.

ಇಂದು ಅಮೆರಿಕ ಚುನಾವಣೆ: ಸಮೀಕ್ಷೇಲಿ ಟ್ರಂಪ್‌ ಮುನ್ನಡೆ

Nov 05 2024, 12:36 AM IST
ಅಮೆರಿಕ ಅಧ್ಯಕ್ಷೀಯ ಚುನಾವಣೆ ಮಂಗಳವಾರ ನಡೆಯಲಿದ್ದು, ರಿಪಬ್ಲಿಕನ್‌ ಪಾರ್ಟಿ ನಾಯಕ ಡೊನಾಲ್ಡ್‌ ಟ್ರಂಪ್‌ ಗೆಲ್ಲುತ್ತಾರಾ ಅಥವಾ ಭಾರತೀಯ ಮೂಲದವರಾದ ಡೆಮಾಕ್ರೆಟಿಕ್‌ ಪಾರ್ಟಿ ಅಭ್ಯರ್ಥಿ ಕಮಲಾ ಹ್ಯಾರಿಸ್ ಗೆಲ್ಲುತ್ತಾರಾ ಎಂಬುದು ನಿರ್ಧಾರವಾಗಲಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved