• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೆರಿಕ ಅಧ್ಯಕ್ಷೀಯ ಚುನಾವಣೆ :ಮೋದಿ ಮಾದರಿ ಟೀಕೆಯನ್ನೇ ಪ್ರಚಾರಕ್ಕೆ ಬಳಸಿದ ಟ್ರಂಪ್‌!

Nov 01 2024, 12:08 AM IST
ಅಮೆರಿಕ ಅಧ್ಯಕ್ಷೀಯ ಚುನಾವಣೆಯು ದಿನೇ ದಿನೇ ಕಾವೇರುತ್ತಿದೆ. ಈ ನಡುವೆ ತಮ್ಮ ಬೆಂಬಲಿಗರನ್ನು ‘ಕಸ’ ಎಂದು ಟೀಕಿಸಿದ್ದ ಹಾಲಿ ಅಧ್ಯಕ್ಷ ಜೋ ಬೈಡನ್‌ ಅವರಿಗೆ ಕಸದ ಲಾರಿಯನ್ನೇರುವ ಮೂಲಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿರುಗೇಟು ನೀಡಿದ್ದಾರೆ.

ಕಮಲಾ ಹ್ಯಾರಿಸ್‌ ಪಕ್ಷದ ಪರ ಭಾರತೀಯರ ಒಲವು ಇಳಿಕೆ, ಟ್ರಂಪ್‌ ರಿಪಬ್ಲಿಕನ್‌ ಪಕ್ಷದ ಪರ ಏರಿಕೆ

Oct 29 2024, 12:51 AM IST
ಕಮಲಾ ಹ್ಯಾರಿಸ್‌ ಅವರನ್ನು ಅಧ್ಯಕ್ಷೀಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿರುವ ಅಮೆರಿಕದ ಡೆಮಾಕ್ರೆಟ್‌ ಪಕ್ಷದ ಪರ ಭಾರತೀಯರ ಒಲವು ಇಳಿಕೆಯಾಗಿರುವುದು ಕಂಡುಬಂದಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್‌ ಗೆದ್ದರೆ ಭಾರತ, ಇತರ ದೇಶಗಳ ವಲಸಿಗರಿಗೆ ಆಪತ್ತು?

Oct 28 2024, 01:18 AM IST
ಇನ್ನು 8 ದಿನ ಬಳಿಕ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಾನು ಅಧಿಕಾರಕ್ಕೆ ಬಂದರೆ ವಲಸಿಗರಿಗೆ ಕಡಿವಾಣ ಹಾಕುವುದಾಗಿ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್ ಹೇಳುತ್ತಿದ್ದಾರೆ ಹಾಗೂ ಅಕ್ರಮ ವಲಸಿಗರ ಮಕ್ಕಳ ಜನ್ಮಸಿದ್ಧ ಪೌರತ್ವದ ಹಕ್ಕನ್ನು ಮೊಟಕುಗೊಳಿಸುವುದಾಗಿ ಹೇಳಿದ್ದಾರೆ.

ಅಮೆರಿಕ : ಟ್ರಂಪ್‌ ಮೇಲೆ ಮತ್ತೆ ಗುಂಡಿನ ದಾಳಿಗೆ ಯತ್ನ- ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಅಧ್ಯಕ್ಷ

Sep 17 2024, 12:51 AM IST

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೇವಲ ಒಂದೂವರೆ ತಿಂಗಳಿರುವಾಗ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಹತ್ಯೆಗೆ ಮತ್ತೊಂದು ಯತ್ನ ನಡೆದಿದೆ.  

ಕಮಲಾ ಗೆದ್ದರೆ ಶ್ವೇತಭವನ ತುಂಬಾ ಸಾಂಬಾರ್‌ ಸ್ಮೆಲ್‌ : ಟ್ರಂಪ್‌ ಆಪ್ತೆ ಕೀಳು ಟೀಕೆ

Sep 13 2024, 01:32 AM IST
ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ಧ ಮುಂದುವರೆದಿದ್ದು, ಇಸ್ರೇಲ್‌ನ ಪಶ್ಚಿನ ದಂಡೆ ಪ್ರದೇಶದಲ್ಲಿ ಹಮಾಸ್‌ ಸ್ಫೋಟಕ ತುಂಬಿರುವ ವಾಹನದಿಂದ ಡಿಕ್ಕಿ ಹೊಡೆಸಿ ದಾಳಿ ಮಾಡಿದೆ. ಈ ದಾಳಿಗೆ ಭಾರತೀಯ ಮೂಲದ ಇಸ್ರೇಲಿ ಸೈನಿಕನೊಬ್ಬ ಮೃತಪಟ್ಟಿದ್ದಾನೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಅಭ್ಯರ್ಥಿ ಟ್ರಂಪ್‌-ಕಮಲಾ ನಡುವೆ 90 ನಿಮಿಷಗಳ ವಾಕ್ಸಮರ

Sep 12 2024, 01:57 AM IST

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ನಡುವೆ ನಡೆದ 90 ನಿಮಿಷಗಳ ಚರ್ಚೆಯು ವಾಕ್ಸಮರಕ್ಕೆ ಸಾಕ್ಷಿಯಾಯಿತು. 

ಅಮೆರಿಕದ ಅಧ್ಯಕ್ಷೀಯ ಹುದ್ದೆ ಚುನಾವಣೆಗೆ ರಿಪಬ್ಲಿಕನ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡೊನಾಲ್ಡ್‌ ಟ್ರಂಪ್‌

Jul 17 2024, 12:46 AM IST
ಮುಂಬರುವ ಅಮೆರಿಕದ ಅಧ್ಯಕ್ಷೀಯ ಹುದ್ದೆ ಚುನಾವಣೆಗೆ ರಿಪಬ್ಲಿಕನ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡೊನಾಲ್ಡ್‌ ಟ್ರಂಪ್‌ ಅವರನ್ನು ಸೋಮವಾರ ಇಲ್ಲಿ ಆಯ್ಕೆ ಮಾಡಲಾಯಿತು. 4 ವರ್ಷಗಳಿಗೊಮ್ಮೆ ನಡೆಯುವ ಪಕ್ಷದ ಸಭೆಯಲ್ಲಿ ಭಾರೀ ಬೆಂಬಲದೊಂದಿಗೆ ಟ್ರಂಪ್‌ ಹೆಸರನ್ನುಘೋಷಿಸಲಾಯಿತು.

ಗುಂಡಿನ ದಾಳಿ ವೇಳೆ ಸತ್ತೇ ಹೋದೆ ಅಂತ ಭಾವಿಸಿದ್ದೆ: ಟ್ರಂಪ್‌

Jul 16 2024, 12:35 AM IST
ಗುಂಡಿನ ದಾಳಿ ಬಳಿಕ ನಾನು ಸತ್ತು ಹೋದೆ ಎಂದೇ ಭಾವಿಸಿದ್ದೆ. ಆದರೆ ದೇವರ ದಯೆಯಿಂದ ಬದುಕುಳಿದಿದ್ದೇನೆ ಎಂದು ಯುವಕನೊಬ್ಬನ ಗುಂಡಿನ ದಾಳಿಯ ಹೊರತಾಗಿಯೂ ಭಾನುವಾರ ಪ್ರಾಣ ಉಳಿಸಿಕೊಂಡ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಶಾಂತಿ ಕಾಯ್ದುಕೊಳ್ಳಿ: ಜನತೆಗೆ ಟ್ರಂಪ್‌ ಕರೆ

Jul 15 2024, 02:01 AM IST
ತಮ್ಮ ಹತ್ಯೆ ಯತ್ನದ ಬಗ್ಗೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಘಾತ ವ್ಯಕ್ತಪಡಿಸಿದ್ದರೂ ಶಾಂತಿ ಕಾಯ್ದುಕೊಳ್ಳುವಂತೆ ಜನತೆಗೆ ಕರೆ ನೀಡಿದ್ದಾರೆ.

ತಮ್ಮದೇ ಪಕ್ಷದ ಸದಸ್ಯನಿಂದ ಟ್ರಂಪ್‌ ಹತ್ಯೆ ಯತ್ನ!

Jul 15 2024, 01:53 AM IST
ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡು ಹಾರಿಸಿ ಸೀಕ್ರೆಟ್‌ ಸರ್ವೀಸ್‌ ಏಜೆಂಟರ ಗುಂಡಿಗೆ ಬಲಿಯಾದ ಯುವಕನನ್ನು 20 ವರ್ಷದ ಥಾಮಸ್‌ ಮ್ಯಾಥ್ಯೂ ಕ್ರೂಕ್ಸ್‌ ಎಂದು ಗುರುತಿಸಲಾಗಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved