ಟ್ರಂಪ್ ಆತ್ಮೀಯ ಯುವ ನಾಯಕ ಚಾರ್ಲಿ ಕಿರ್ಕ್ ಹತ್ಯೆ
Sep 12 2025, 12:06 AM ISTಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆತ್ಮೀಯರಾಗಿದ್ದ ಬಲಪಂಥೀಯ ಯುವ ನಾಯಕ ಚಾರ್ಲಿ ಕಿರ್ಕ್ ಅವರನ್ನು ಯೂಟಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಗುಂಡಿಟ್ಟು ಗುರುವಾರ ಹತ್ಯೆ ಮಾಡಲಾಗಿದೆ. ಕಿರ್ಕ್ ಹತ್ಯೆಗೆ ಟ್ರಂಪ್ ಸೇರಿ ಅಮೆರಿಕದ ಎಲ್ಲಾ ರಾಜಕೀಯ ನಾಯಕರು ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಇದೊಂದು ರಾಜಕೀಯ ಹತ್ಯೆ ಎಂದು ಆರೋಪಿಸಲಾಗಿದೆ.