ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಡಾ. ಮಂಜುನಾಥ್ ಬೇರೆ ಪಕ್ಷದಿಂದ ಸ್ಪರ್ಧೆ!
Mar 15 2024, 01:18 AM IST
ಚನ್ನಪಟ್ಟಣ: ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿ ಇಲ್ಲ ಎಂದು ಅವರ ಅಳಿಯ ಡಾ.ಮಂಜುನಾಥ್ ನಿರ್ಧಾರ ಮಾಡಿದ್ದು, ಅದಕ್ಕೆ ಬೇರೆ ಪಕ್ಷ ಆಯ್ಕೆ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಚಿಂತನೆ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ್ ಟಾಂಗ್ ನೀಡಿದರು.
ಕನ್ನಡದಲ್ಲಿದೆ ಸಾಗರದಷ್ಟು ಸಾಹಿತ್ಯ ಭಂಡಾರ: ಡಾ. ಮಂಜುನಾಥ
Mar 14 2024, 02:07 AM IST
ಕಥೆ, ಕವನ, ಪ್ರವಾಸ ಕಥನ, ನಾಟಕ, ಕಾದಂಬರಿ, ವಿಮರ್ಶೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ನಮಗೆ ಇಷ್ಟವಾದುದನ್ನು ಆಯ್ಕೆ ಮಾಡಿಕೊಂಡು ಬರೆಯಲು ಕನ್ನಡದಲ್ಲಿ ಸಾಗರದಷ್ಟು ವಿಶಾಲ ಸಾಹಿತ್ಯ ಭಂಡಾರವೇ ತುಂಬಿದೆ.
ಡಿಕೆಸು ವಿರುದ್ಧ ಡಾ.ಮಂಜುನಾಥ್ ಮೈತ್ರಿ ಅಭ್ಯರ್ಥಿ: ಡಾಕ್ಟರನ್ನೇ ಕಣಕ್ಕಿಳಿಸಬೇಕೆಂದು ಬಿಜೆಪಿ ಆಸೆ
Mar 12 2024, 02:07 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ.
ರಾಜ್ಯಾದ್ಯಂತ 667 ಹಿಂದೂ ರುದ್ರಭೂಮಿಗಳ ಪುನಶ್ಚೇತನ: ಡಾ.ಎಲ್.ಎಚ್. ಮಂಜುನಾಥ
Mar 10 2024, 01:48 AM IST
ಸ್ಥಳೀಯರು ಶ್ರಮದಾನ, ಆರ್ಥಿಕ ನೆರವು, ಸಮಯ ದಾನದಿಂದ ರುದ್ರಭೂಮಿ ನಿರ್ವಹಣೆಯಲ್ಲಿ ತೊಡಗಿಕೊಂಡಿದ್ದಾರೆ. ಕ್ಷೇತ್ರದಿಂದ ಅಗತ್ಯ ಪರಿಕರಗಳಾದ ಶವದಹನ ಛೇಂಬರ್ ಮತ್ತು ಇತರ ಉಪಕರಣಗಳನ್ನು ಅಳವಡಿಸಿಕೊಳ್ಳಲು 2.50 ಲಕ್ಷ ರು. ವರೆಗೆ ನೆರವನ್ನು ನೀಡಲಾಗುತ್ತದೆ.
ಡಾ.ಮಂಜುನಾಥ್ ರಾಜಕಾರಣದಲ್ಲಿ ಗಳಿಸುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚು: ಡಾ.ಬಿ.ಪಿ.ಮಹೇಶ್ಚಂದ್ರ ಗುರು
Feb 29 2024, 02:01 AM IST
ವಿಶ್ವ ಕಂಡ ಹೃದಯ ತಜ್ಞ, ಹೃದಯವಂತ ಧನ್ವಂತರಿ ಮತ್ತು ಲಕ್ಷಾಂತರ ಹೃದಯಗಳ ರಕ್ಷಕ ಡಾ.ಸಿ.ಎನ್. ಮಂಜುನಾಥ್ ಕೃಷಿ ಸಂಸ್ಕೃತಿಯಲ್ಲಿ ಅರಳಿ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯನ್ನು ಇಡೀ ದಕ್ಷಿಣ ಏಷ್ಯಾದಲ್ಲಿ ಅತಿ ದೊಡ್ಡ ಹೃದ್ರೋಗ ಸಂಸ್ಥೆಯಾಗಿ ಬೆಳೆಸಿದ ಧನ್ಯಜೀವಿ. ತಮ್ಮ ಸೇವಾವಧಿಯಲ್ಲಿ 75 ಲಕ್ಷ ಮಂದಿ ಹೊರ ರೋಗಿಗಳಿಗೆ ಚಿಕಿತ್ಸೆ ಹಾಗೂ 8 ಲಕ್ಷ ಮಂದಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿ ಆಧುನಿಕ ಧನ್ವಂತರಿ ಎಂಬ ಜನಮನ್ನಣೆಗೆ ಡಾ.ಸಿ.ಎನ್. ಮಂಜುನಾಥ್ ಪಾತ್ರರಾಗಿದ್ದಾರೆ.
ರೈಲಿನಲ್ಲಿ ಕಾಣುವ ಎರಡನೇ ಭಾರತಕ್ಕೆ ಸ್ಪಂದಿಸಬೇಕು: ಡಾ.ಸಿ.ಎನ್. ಮಂಜುನಾಥ್
Feb 27 2024, 01:31 AM IST
ಭಾರತ ನೋಡಿದ್ದೇವೆ. ವಿಮಾನದಲ್ಲಿ ನೋಡಿದರೆ ವರ್ಣ ರಂಜಿತವಾಗಿ ಕಾಣುತ್ತದೆ. ರೈಲಿನಲ್ಲಿ ಪ್ರಯಾಣ ಮಾಡಿದರೆ ಬಡತನ, ನೋವು ಕಾಣುತ್ತದೆ. ಎರಡನೇ ಭಾರತಕ್ಕೆ ಸ್ಪಂದಿಸಬೇಕಿದೆ.ಗಾಂಧಿ ರೈಲಿನಲ್ಲಿ ಪ್ರಯಾಣ ಮಾಡಿ ದೇಶವನ್ನು ಅರಿತರು. ನಾವು ಆಸ್ತಿ ಕಳೆದುಕೊಂಡರೂ, ಆತ್ಮೀಯರನ್ನು ಕಳೆದುಕೊಳ್ಳಬಾರದು
2030ರ ವೇಳೆಗೆ ಭಾರತದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಾಗಲಿದೆ: ಡಾ.ಸಿ.ಎನ್. ಮಂಜುನಾಥ್
Feb 26 2024, 01:34 AM IST
ಪ್ರಚಲಿತ ವಿದ್ಯಾಮಾನದಲ್ಲಿ ಶೇ.65 ಸಾವುಗಳಿಗೆ ಜೀವನಶೈಲಿಯ ಕಾಯಿಲೆಗಳೇ ಕಾರಣವಾಗುತ್ತಿವೆ. 2030 ರ ವೇಳೆಗೆ ಭಾರತವು ಅತಿ ಹೆಚ್ಚು ಹೃದಯಾಘಾತ ಪ್ರಕರಣಗಳಿಗೆ ಸಾಕ್ಷಿಯಾಗಲಿದ್ದು, ನಿಮಿಷಕ್ಕೆ ನಾಲ್ಕು ಮಂದಿ ಮರಣ ಹೊಂದಲಿದ್ದಾರೆ. ಇದು ಆತಂಕಕಾರಿ ಸಂಗತಿಯಾಗಿದೆ ಎಂದು ಡಾ. ಮಂಜುನಾಥ್ ಹೇಳಿದರು.
ಜಯದೇವ ಆಸ್ಪತ್ರೆ ರೋಗಿಗಳ ಪಾಲಿಗೆ ಕಲ್ಪವೃಕ್ಷವಾಗಲಿ: ಡಾ.ಸಿ.ಎನ್. ಮಂಜುನಾಥ್
Feb 24 2024, 02:34 AM IST
ನನಗೊಂದು ಕನಸಿತ್ತು ಈ ಆಸ್ಪತ್ರೆಯನ್ನು ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಪಂಚತಾರಾ ಹೋಟೆಲ್ ನಂತೆ ನಿರ್ವಹಣೆ ಮಾಡಬೇಕು ಎಂದು ಆ ಕನಸು ನನಸಾಗಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಮಾದರಿಯಾಗಿ ಇಟ್ಟುಕೊಂಡು ಆಸ್ಪತ್ರೆಗಳನ್ನು ನಿರ್ವಹಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಮಾತಾಡಿದ್ದಾರೆ ಎಂದು ಅವರು ಹೇಳಿದರು.
ವ್ಯಕ್ತಿತ್ವ ಲಾಂಛನವಾಗಿ ಸಾಧನೆ ಘರ್ಜಿಸಲಿ: ಡಾ. ಮಂಜುನಾಥ್
Feb 22 2024, 01:47 AM IST
ರೈತ ಸಭಾಂಗಣದಲ್ಲಿ ನಡೆದ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ೭೯ನೇ ಜಯಂತ್ಯುತ್ಸವ
ರಾಜಕೀಯ ಪ್ರವೇಶಿಸುವ ತೀರ್ಮಾನ ಇನ್ನೂ ಮಾಡಿಲ್ಲ: ಡಾ. ಮಂಜುನಾಥ್
Feb 22 2024, 01:45 AM IST
ನಾನು ರಾಜಕೀಯ ಪ್ರವೇಶಿಸುವ ಬಗ್ಗೆ ಇನ್ನೂ ತೀರ್ಮಾನವನ್ನೇ ಮಾಡಿಲ್ಲ. ಹಲವೆಡೆ ಜನರು ರಾಜಕೀಯಕ್ಕೆ ಬರುವಂತೆ ಒತ್ತಡ ಹೇರುತ್ತಿದ್ದಾರೆ. ಈಗಲೂ ನಾನು ಅದರ ಬಗ್ಗೆ ಆಲೋಚಿಸುತ್ತಿದ್ದೇನೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.
< previous
1
2
3
4
5
6
7
8
9
10
11
next >
More Trending News
Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್ ಸರ್ವೆ