• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಿಂದ ಡಾ.ಸಿ.ಎನ್‌.ಮಂಜುನಾಥ್‌ ಸ್ಪರ್ಧೆಗೆ ಆಹ್ವಾನ: ಪುಟ್ಟರಾಜು

Feb 21 2024, 02:04 AM IST
ಅಭ್ಯರ್ಥಿ ಮಾಡಲು ಕಾಂಗ್ರೆಸ್ ಕಥೆ ಏನಾಗಿದೆ ಎಂದರೆ ದುಡ್ಡಿರುವ ವ್ಯಕ್ತಿಯನ್ನು ಹುಡುಕುತಿದ್ದಾರೆ. ಮುಂದಿನ ದಿನಗಳಲ್ಲಿ ಸ್ವಾಭಿಮಾನಿ ಮಂಡ್ಯ ಜಿಲ್ಲೆಯ ಜನ ಹಣ ಬಲವೋ, ಜನ ಬಲವೋ ಎನ್ನುವುದನ್ನು ತೋರಿಸಿಕೊಡಬೇಕಿದೆ. ಈಗಾಗಲೇ ನನ್ನನ್ನು ಒಮ್ಮೆ ಗೆಲ್ಲಿಸುವುದರೊಂದಿಗೆ ತೋರಿಸಿಕೊಟ್ಟಿದ್ದೀರಿ. ಮತ್ತೊಮ್ಮೆ ಸಾಬೀತುಪಡಿಸುವ ಸನ್ನಿವೇಶ ಎದುರಾಗಿದೆ.

ಶಿಕ್ಷಣ, ಸಂಸ್ಕಾರ ಬದುಕಿನ ಎರಡು ಬೇರುಗಳು ಇದ್ದಂತೆ: ಡಾ.ಸಿ.ಎನ್.ಮಂಜುನಾಥ್

Feb 20 2024, 01:50 AM IST
ಶಿಕ್ಷಣ ಮತ್ತು ಸಂಸ್ಕಾರ ಒಟ್ಟಿಗೆ ಸಾಗಿದರೆ ಮಾತ್ರ ವಿದ್ಯಾರ್ಥಿಗಳ ಬದುಕು ಮುಗಿಲೆತ್ತರಕ್ಕೆ ಹೋಗುತ್ತದೆ. ಮನಸ್ಸಿಟ್ಟು ಕಲಿತ ಅಕ್ಷರ ಬೆವರು ಸುರಿಸಿ ದುಡಿದ ಹಣ ಭಕ್ತಿಯಿಂದ ಮಾಡಿದ ಪೂಜೆ ಎಂದಿಗೂ ವ್ಯರ್ಥವಾಗುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಎಂದಿಗೂ ಕುಗ್ಗಬಾರದು. ಅದರಲ್ಲಿಯೂ ಮುಖ್ಯವಾಗಿ ಕೀಳರಿಮೆ ಇರಬಾರದು.

ಸ್ತ್ರೀ ಸಬಲೀಕರಣಕ್ಕೆ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ: ಡಾ. ಮಂಜುನಾಥ್‌

Feb 19 2024, 01:38 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆರಂಭವಾದ ಜ್ಞಾನವಿಕಾಸ ಕಾರ್ಯಕ್ರಮಕ್ಕೆ ಆರಂಭದಲ್ಲಿ ಸೇರಿದವರು ಅದೇ ಅಭಿಮಾನವನ್ನು ಇಂದಿಗೂ ಇಟ್ಟುಕೊಂಡಿದ್ದಾರೆ. ಮನೆಯೊಳಗಿದ್ದ ಮಹಿಳೆಯನ್ನು ಹೊರ ಬರಿಸಿ ಸಮಾಜದ ಜತೆ ಬೆರೆಯುವಂತೆ ಮಾಡಿದ್ದು ಸಾಹಸ. ಆ ಬಳಿಕ ಹೆಣ್ಣಿಗೆ ಸಾಮಾಜಿಕ ಸ್ಥಾನಮಾನ ಮತ್ತು ಆಕೆಯ ಅಭಿಪ್ರಾಯಗಳಿಗೆ ಸಾಮಾಜಿಕ ಮನ್ನಣೆ ಸಿಗುವಂತಾಯಿತು ಎಂದು ಅವರು ಹೇಳಿದರು.

ನಾಳೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ

Jan 30 2024, 02:00 AM IST
‘ನನ್ನ ಮೊದಲ ಮನೆ ಆಸ್ಪತ್ರೆ, 2ನೇಯದು ಮನೆಯಾಗಿತ್ತು. ಜಯದೇವ ಆಸ್ಪತ್ರೆಯನ್ನು ಖಾಸಗಿ ಪಂಚತಾರ ಹೋಟೆಲ್ ಮಾದರಿಯಲ್ಲಿ ನಿರ್ವಹಣೆ ಮಾಡಿ ಮಾನವೀಯತೆಗೆ ಮೊದಲ ಆದ್ಯತೆ ನೀಡಿ. ಮೊದಲು ಟ್ರೀಟ್ ಮೆಂಟ್ ನಂತರ ಪೇಮೆಂಟ್ ಎಂಬ ಧ್ಯೇಯದೊಂದಿಗೆ ಕೆಲಸ ಮಾಡಿದ್ದೇನೆ. ಇದುವರೆಗೆ ಹಣವಿಲ್ಲ, ಕಾರ್ಡ್ ಇಲ್ಲ ಎಂದು ಒಬ್ಬ ರೋಗಿಯನ್ನು ಚಿಕಿತ್ಸೆ ನೀಡದೆ ಹಿಂದಕ್ಕೆ ಕಳುಹಿಸಿಲ್ಲ ಎನ್ನುವುದು ಜೀವಂತ ದಂತ ಕಥೆಯಾಗಿದೆ. ಈ ಸಾಧನೆ ವೈದ್ಯಕೀಯ ಕ್ಷೇತ್ರಕ್ಕೆ ಸರ್ಕಾರಕ್ಕೆ ಗೌರವ ತರುತ್ತದೆ’ ಎನ್ನುತ್ತಾರೆ ಡಾ.ಸಿ.ಎನ್.ಮಂಜುನಾಥ್.

ಭಾರತ ದೇಶ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ: ಡಾ.ಜೆ.ಮಂಜುನಾಥ್

Jan 28 2024, 01:19 AM IST
ಪಟ್ಟಣದ ಕೆಪಿಎಸ್‌ನ ಪ್ರೌಢ ಶಾಲಾ ವಿಭಾಗದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆದ ರಾಷ್ಟೀಯ ಮತದಾನ ದಿನ ಹಾಗೂ ರಾಷ್ಟೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜೆ.ಮಂಜುನಾಥ್ ಪ್ರಪಂಚದಲ್ಲೇ ಭಾರತ ದೇಶ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟವಾಗಿದೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಬೆಳವಾಡಿ ಮಂಜುನಾಥ

Jan 16 2024, 01:46 AM IST
ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಗ್ರಾಮದಲ್ಲಿ ಫೆ. 19 ರಂದು ಆಯೋಜಿಸಿರುವ 4ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಉಪನ್ಯಾಸಕ ಡಾ. ಬೆಳವಾಡಿ ಮಂಜುನಾಥ ಆಯ್ಕೆಯಾಗಿದ್ದಾರೆ.

ರಾಜ್ಯಾದ್ಯಂತ ಶುದ್ಧಜಲ ಜಾಗೃತಿ ಅಭಿಯಾನ: ಡಾ. ಮಂಜುನಾಥ್

Jan 06 2024, 02:00 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಶುದ್ಧಜಲ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಮೈಸೂರಿನಲ್ಲಿ ಏಕಲವ್ಯ ಶಾಲೆಗಳ ರಾಷ್ಟ್ರೀಯ ಕ್ರೀಡಾಕೂಟ: ಡಾ. ಮಂಜುನಾಥ್ ಪ್ರಸಾದ್

Dec 31 2023, 01:31 AM IST
ದೇಶದ ವಿವಿಧ ರಾಜ್ಯಗಳಿಂದ 4500 ಕ್ರೀಡಾಪಟುಗಳು, 1500 ಶಾಲಾ ಶಿಕ್ಷಕರು, ಸಿಬ್ಬಂದಿ ಸೇರಿದಂತೆ ಸುಮಾರು 6000 ಜನ ಕ್ರೀಡಾಕೂಟದಲ್ಲಿ ಭಾಗಿ, ಏಕಲವ್ಯ ಮಾದರಿ ವಸತಿ ಶಾಲೆಯು ಕೇಂದ್ರ ಸರ್ಕಾರ ನಡೆಸುತ್ತಿರುವ ಶಾಲೆಗಳಾಗಿದ್ದು, 20 ಕೋಟಿ ವೆಚ್ಚ ಅನುದಾನದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜ.8 ರಿಂದ 12 ರವರೆಗೆ ಆಯೋಜಿಸಲಾಗುವುದು.

ಸಬಲೀಕರಣದಿಂದ ಮಹಿಳೆಯರ ಸ್ವಾವಲಂಬಿ ಜೀವನ : ಡಾ.ಮಂಜುನಾಥ್

Dec 05 2023, 01:30 AM IST
ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ಸಮಾಜದಲ್ಲಿ ಮಾನವತೆ ಬಿತ್ತಿದ ವಿಶ್ವಮಾನವ ಕನಕದಾಸ: ಡಾ. ಎಂ.ಎಂ. ಮಂಜುನಾಥ

Dec 02 2023, 12:45 AM IST
ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ. ಚನ್ನಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಮಾಜಿಕ ವ್ಯವಸ್ಥೆ ರೋಗಗ್ರಸ್ಥವಾಗಿದ್ದ ಹೊತ್ತಿನಲ್ಲಿ ದಿವ್ಯೌಷಧವಾಗಿ ಬಂದವರು ಕನಕದಾಸರು. ಕನ್ನಡದಲ್ಲಿ ಮಹಾಕಾವ್ಯಗಳನ್ನು ಬರೆದರು. ಇಡೀ ಸಾಹಿತ್ಯ ಚರಿತ್ರೆಯಲ್ಲಿ ಮೊದಲ ಬಾರಿಗೆ ಧಾನ್ಯಗಳನ್ನು ಕಾವ್ಯದ ನಾಯಕರಾಗಿಸಿಕೊಂಡರು. ಇದರ ಮೂಲಕ ವರ್ಗ ಸಂಘರ್ಷದ ಕಥನ ತಂದು ಮೇಲು ಕೀಳಿನ ಬೇರುಗಳನ್ನು ಕಿತ್ತರು. ಅವರ ಕಾವ್ಯ, ಕೀರ್ತನೆ, ಉಗಾಬೋಗಾದಿಗಳು, ಮುಂಡಿಗೆಗಳ ಮೂಲಕ ಶ್ರೀಸಾಮಾನ್ಯರಲ್ಲಿ ಅರಿವನ್ನು ಮೂಡಿಸಿ ಸಮ ಸಮಾಜವನ್ನು ಕಟ್ಟುವಲ್ಲಿ ಯಶಸ್ವಿಯಾದವರು ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved