ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹರಿಯಾಣ ಗೆಲುವು ಮೋದಿ ನಾಯಕತ್ವಕ್ಕೆ ಹಿಡಿದ ಕನ್ನಡಿ: ಡಾ.ಸಿ.ಎನ್.ಮಂಜುನಾಥ್
Oct 09 2024, 01:44 AM IST
ಪ್ರಧಾನಿ ಮೋದಿಯವರು ಕೃಷಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಬಜೆಟ್ ನಲ್ಲಿ 1.4 ಲಕ್ಷ ಕೋಟಿ ರು. ಹಣವನ್ನು ಕೃಷಿಗಾಗಿಯೇ ನೀಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಿಂದಲೂ ರೈತರಿಗೆ ಹಣ ಬರುತ್ತಿದೆ. ಇದೆಲ್ಲ ಹರಿಯಾಣದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿ ಆಗಿದೆ .
ದೇಶದ ಜಿಡಿಪಿ ಆರ್ಥಿಕತೆಗೆ ಛಾಯಾಗ್ರಹಣ ಕ್ಷೇತ್ರ ಬೆನ್ನೆಲುಬಾಗಿದೆ-ಡಾ. ಮಂಜುನಾಥ
Oct 07 2024, 01:32 AM IST
ದೇಶದ ಜಿಡಿಪಿ ಆರ್ಥಿಕತೆಗೆ ಛಾಯಾಗ್ರಹಣ ಕ್ಷೇತ್ರ ಬೆನ್ನೆಲುಬಾಗಿದೆ. ಭಾರತದಲ್ಲಿ 4 ಲಕ್ಷಕ್ಕೂ ಅಧಿಕ ವೃತ್ತಿನಿರತ ಛಾಯಾಗ್ರಾಹಕರು ಇದ್ದು, 40 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ್ದಾರೆ. ಪ್ರತಿವರ್ಷ 132 ಸಾವಿರ ಕೋಟಿ ದೇಣಿಗೆಯನ್ನು ಛಾಯಾಗ್ರಹಣ ಕ್ಷೇತ್ರ ಭಾರತಕ್ಕೆ ನೀಡುತ್ತಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಖ್ಯಾತ ಛಾಯಾಗ್ರಾಹಕ ಡಾ. ಎಚ್.ಬಿ. ಮಂಜುನಾಥ ಹೇಳಿದರು.
ಕಾಯಿಲೆ ಬರುವ ಮೊದಲೇ ತಪಾಸಣೆ ಅಗತ್ಯ: ಡಾ. ಮಂಜುನಾಥ್
Sep 30 2024, 01:27 AM IST
ಜಾಥಾದಲ್ಲಿ ರೋಟರಿ ಕ್ಲಬ್, ರೋಟರಿ ಮಿಡ್ಟೌನ್, ಆಳ್ವಾಸ್ ನರ್ಸಿಂಗ್ ಕಾಲೇಜು, ಲಯನ್ಸ್ ಕ್ಲಬ್, ಜೇಸಿಸ್, ರೋಟರ್ಯಾಕ್ಟ್, ಲಿಯೋ ಕ್ಲಬ್ಗಳ ೩೦೦ಕ್ಕೂ ಅಧಿಕ ಸದಸ್ಯರು ಪಾಲ್ಗೊಂಡಿದ್ದರು.
ದೇಶದಲ್ಲಿ ಪ್ರತಿ ವರ್ಷ 30 ಲಕ್ಷ ಮಂದಿ ಹೃದ್ರೋಗಕ್ಕೆ ಬಲಿ : ಸಂಸದ ಡಾ.ಸಿ.ಎನ್. ಮಂಜುನಾಥ್
Sep 29 2024, 01:38 AM IST
ಪಶ್ಚಿಮ ರಾಷ್ಟ್ರಗಳಲ್ಲಿ ಹೃದಯಾಘಾತ ಪ್ರಕರಣಗಳು ಕಡಿಮೆಯಾಗುತ್ತಿದ್ದರೆ, ಭಾರತದಲ್ಲಿ ವರ್ಷಕ್ಕೆ 30 ಲಕ್ಷ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಜೀವನಶೈಲಿಯ ಬದಲಾವಣೆ, ಒತ್ತಡ ಮತ್ತು ಮಾಲಿನ್ಯ ಇದಕ್ಕೆ ಪ್ರಮುಖ ಕಾರಣ ಎಂದು ತಜ್ಞರು ಹೇಳುತ್ತಾರೆ.
ಪಠ್ಯ ಪುಸ್ತಕ ವಿವಾದ ರಾಜಕೀಯ ಪ್ರೇರಿತ: ಸಮ್ಮೇಳನಾಧ್ಯಕ್ಷ ಡಾ. ಬೆಳವಾಡಿ ಮಂಜುನಾಥ್
Sep 29 2024, 01:38 AM IST
ಚಿಕ್ಕಮಗಳೂರು, ಪಠ್ಯ ಪುಸ್ತಕ ವಿವಾದ ರಾಜಕೀಯ ಪ್ರೇರಿತ. ಪಠ್ಯ ಪುಸ್ತಕಗಳನ್ನು ತಜ್ಞರು ರಚಿಸಬೇಕೇ ಹೊರತು ರಾಜಕಾರಣಿಗಳ ಪ್ರವೇಶ ಸಲ್ಲದು. ರಾಜಕಾರಣಿಗಳು ತಜ್ಞರಾದರೆ ಪರವಾಗಿಲ್ಲ, ಆದರೆ, ಅದು ಸಾಮರಸ್ಯ ಕದಡುವಂತಾಗಬಾರದು ಎಂದು ಚಿಕ್ಕಮಗಳೂರು ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸಾಹಿತಿ ಡಾ. ಬೆಳವಾಡಿ ಮಂಜುನಾಥ್ ಕಿವಿ ಮಾತು ಹೇಳಿದರು.
ಚನ್ನಪಟ್ಟಣ ಟಿಕೆಟ್ : ಡಾ.ಸಿ.ಎನ್.ಮಂಜುನಾಥ್ ದಂಪತಿ ಸಮೇತ ನನಗೆ ಬೆಂಬಲ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್
Sep 16 2024, 01:53 AM IST
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಕ್ಷೇತ್ರದ ಜನರೊಂದಿಗೆ ಸಂಪರ್ಕದಲ್ಲಿದ್ದು, ಟಿಕೆಟ್ ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳದೇ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ: ಡಾ.ಡಿ.ಟಿ.ಮಂಜುನಾಥ
Sep 11 2024, 01:10 AM IST
ವಿಶ್ವಾದ್ಯಂತ ಪ್ರತಿ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪ್ರತಿ 40 ಸೆಕೆಂಡಿಗೆ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗುತ್ತಿದೆ. ಇದನ್ನು ತಡೆಯಲು ಜಾಗೃತಿ ಅವಶ್ಯಕವಿದೆ. ನಾವೆಲ್ಲ ಸೇರಿ ಕಷ್ಟದಲ್ಲಿರುವವರ ಭಾವನೆಗಳಿಗೆ ಸ್ಪಂದಿಸಬೇಕು. ಕಷ್ಟ ಹಾಗೂ ಒತ್ತಡವಿದ್ದಾಗ ನೆರವಿಗಾಗಿ ಇನ್ನೊಬ್ಬರ ಸಲಹೆ ಪಡೆಯಬೇಕು.
ಸಂಸದ ಡಾ. ಸಿ. ಎನ್. ಮಂಜುನಾಥ್ ಗೆಲುವಿಗೆ ಬಸವನ ಹರಕೆ ತೀರಿಸಿದ ಪತ್ನಿ ಅನುಸೂಯಮ್ಮ
Sep 05 2024, 12:30 AM IST
ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಪತ್ನಿ ಅನುಸೂಯಮ್ಮ ಅವರು ಬುಧವಾರ ತಾಲೂಕಿನ ಚಿರಣಕುಪ್ಪೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಬಸವನನ್ನು ಬಿಟ್ಟು ತಮ್ಮ ಹರಕೆ ತೀರಿಸಿದರು.
ಡೆಂಘೀ, ಚಿಕೂನ್ ಗುನ್ಯಾದಿಂದ ಜಾಗೃತರಾಗಿ: ಟಿಎಚ್ಒ ಡಾ.ಡಿ.ಟಿ.ಮಂಜುನಾಥ
Aug 26 2024, 01:30 AM IST
ಡೆಂಘೀ ಹಾಗೂ ಚಿಕೂನ್ ಗುನ್ಯಾ ಜ್ವರಗಳು ಸೋಂಕು ಹೊಂದಿದ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ, ಜನರು ಜಾಗೃತರಾಗಿರಬೇಕು. ನಿರ್ದಿಷ್ಟ ಚಿಕಿತ್ಸೆ ಇಲ್ಲದ ಹಠಾತ್ತನೆ ಬರುವ ಡೆಂಘೀ ಅಧಿಕ ಜ್ವರ, ತೀವ್ರ ತಲೆ ನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರತರ ನೋವು, ವಾಕರಿಕೆ ಮತ್ತು ವಾಂತಿ ರೋಗದ ಲಕ್ಷಣಗಳಾಗಿವೆ.
ಸ್ವಚ್ಛತೆಯಲ್ಲಿ ಪೌರ ಕಾರ್ಮಿಕ ಕೊಡುಗೆ ಅಪಾರ: ಡಾ.ಡಿ.ಟಿ.ಮಂಜುನಾಥ್ ಶ್ಲಾಘನೆ
Aug 25 2024, 01:54 AM IST
ಪೌರ ಕಾರ್ಮಿಕರು ತಮ್ಮ ಕರ್ತವ್ಯದ ಜೊತೆಯಲ್ಲಿ ತಮ್ಮಗಳ ವೈಯಕ್ತಿಕ ಶುಚಿತ್ವ, ಆರೋಗ್ಯ ಮತ್ತು ಕೌಟುಂಬಿಕ ಶುಚಿತ್ವದ ಕಡೆ ಗಮನಹರಿಸಬೇಕು ಹಾಗೂ ತಪ್ಪದೇ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.
< previous
1
2
3
4
5
6
7
8
9
10
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್