ನಿಮ್ಮ ಪ್ರೀತಿಗೆ ಚಿರಋಣಿ: ಡಾ.ಮಂಜುನಾಥ್
Jun 16 2024, 01:47 AM ISTಚನ್ನಪಟ್ಟಣ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ನನ್ನನ್ನು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಭೂತಪೂರ್ವವಾಗಿ ಗೆಲ್ಲಿಸಿದ್ದೀರಾ. ನೀವೇ ನಿಂತು ಚುನಾವಣೆ ನಡೆಸಿ ಗೆಲುವು ಸಾಧಿಸುವಂತೆ ಮಾಡಿದ್ದು, ನಿಮ್ಮ ಪ್ರೀತಿಗೆ ಚಿರಋಣಿಯಾಗಿದ್ದೇನೆ ಎಂದು ಸಂಸದ ಡಾ. ಮಂಜುನಾಥ್ ತಿಳಿಸಿದರು.