• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಸಂಖ್ಯೆ ನಿಯಂತ್ರಿಸಿ ಅಭಿವೃದ್ಧಿಗೆ ಸಹಕರಿಸಿ: ಡಾ. ಮಂಜುನಾಥ್‌

Jul 27 2024, 12:47 AM IST
ಸೂಕ್ತ ಸಮಯದಲ್ಲಿ ಗರ್ಭಧಾರಣೆ ಹಾಗೂ ಅಂತರ ಕಾಪಾಡುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮಗೊಳ್ಳುತ್ತದೆ ಎಂಬ ಧ್ಯೇಯದೊಂದಿಗೆ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗೆ ಹೆಮ್ಮೆ ತರುತ್ತದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಿ.ಮಂಜುನಾಥ್ ಹೇಳಿದರು. ರಾಮನಗರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ -2024 ರ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾಟಕ ಜನರಿಗೆ ಸುಲಭವಾಗಿ ತಲುಪುವ ಪ್ರಬಲ ಮಾಧ್ಯಮ: ಡಾ.ಮಂಜುನಾಥ ಪಾಟೀಲ

Jul 24 2024, 12:24 AM IST
ಸವದತ್ತಿಯ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದಲ್ಲಿ ಆಧುನಿಕ ಕನ್ನಡ ರಂಗಭೂಮಿಯ ಮೇಲೆ ಪ್ರಾಚೀನ ಕಾವ್ಯಗಳ ಪ್ರಭಾವ ಎನ್ನುವ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಮಂಜುನಾಥ ಪಾಟೀಲ ಮಾತನಾಡಿದರು.

ಜಿಲ್ಲಾಸ್ಪತ್ರೆಯಲ್ಲಿ ಎಕೋ ಕಾರ್ಡಿಯಾಕ್ ಪೂರೈಸಲು ಕ್ರಮ: ಸಂಸದ ಡಾ.ಸಿ.ಎನ್.ಮಂಜುನಾಥ್

Jul 17 2024, 12:47 AM IST
ಜಿಲ್ಲಾಸ್ಪತ್ರೆಯಲ್ಲಿ ಎಕೋ ಕಾರ್ಡಿಯಾಕ್ ಹಾಗೂ ಹೆಚ್ಚುವರಿಯಾಗಿ ಅಲ್ಟ್ರಾಸೌಂಡ್ ಯಂತ್ರದ ಅಗತ್ಯವಿದ್ದು, ಅದನ್ನು ಪೂರೈಸಲು ಕ್ರಮ ವಹಿಸುವಂತೆ ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಅವರಿಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ರಾಮನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೂಚನೆ ನೀಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಶಸ್ವಿಯಾಗಿ ಮುನ್ನಡೆಸಿದ ಮಂಜುನಾಥ್‌: ಡಾ. ಆಳ್ವ

Jul 15 2024, 01:50 AM IST
ಡಾ.ಎಲ್.ಎಚ್. ಮಂಜುನಾಥ್ ಮತ್ತು ನಳಿನಿ ದಂಪತಿಯನ್ನು ಶಾಲು ಹೊದಿಸಿ, ಪೇಟ ತೊಡಿಸಿ, ಫಲಪುಷ್ಪ, ನೆನಪಿನ ಕಾಣಿಕೆ, ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.

ರಾಮನಗರ ಮರುನಾಮಕರಣಕ್ಕ ಸಂಸದ ಡಾ.ಸಿ.ಎನ್‌.ಮಂಜುನಾಥ್ ವಿರೋಧ

Jul 14 2024, 01:35 AM IST
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ಸಂಸದ ಡಾ.ಸಿ.ಎನ್.ಮಂಜುನಾಥ ವಿರೋಧ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ನೀರಿನ ಸಮಸ್ಯೆಗೆ ಸೌಹಾರ್ದಯುತ ಪರಿಹಾರ ಅಗತ್ಯ: ಸಂಸದ ಡಾ.ಸಿ.ಎನ್.ಮಂಜುನಾಥ್

Jul 14 2024, 01:32 AM IST
ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ಮತದ ಜತೆಗೆ ಪ್ರೀತಿಯನ್ನೂ ಕೊಟ್ಟಿದ್ದಾರೆ. ಇದರಿಂದ ಯಶಸ್ಸು ಸಾಧ್ಯವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದರು. ಮಾಗಡಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಇಂದು ಪುತ್ತೂರಿನಲ್ಲಿ ಡಾ.ಎಲ್.ಎಚ್.ಮಂಜುನಾಥ್‌ಗೆ ಅಭಿನಂದನಾ ಕಾರ್ಯಕ್ರಮ

Jul 13 2024, 01:36 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜನಸೇವೆ ಮಾಡಲು ನನಗೆ ಹಿರಿತನದ ಅನುಭವಿದೆ: ಸಂಸದ ಡಾ.ಸಿ.ಎನ್.ಮಂಜುನಾಥ್

Jul 11 2024, 01:33 AM IST
ರಾಜಕೀಯ ನನಗೆ ಹೊಸತನವಾದರೂ ಜನಸೇವೆ ಮಾಡಲು ಹಿರಿತನದ ಅನುಭವವಿದೆ. ಕೇಂದ್ರದ ವಿವಿಧ ಯೋಜನೆ, ವಿಮೆ ಸೌಲಭ್ಯಗಳನ್ನು ರಾಜ್ಯದ ಜನತೆಗೆ ಮೊದಲು ಸಿಗುವಂತಾಗಬೇಕಿದೆ. ಆರೋಗ್ಯ ಸೇವೆ ಎಲ್ಲರಿಗೂ ಸುಲಭವಾಗಿ ಸಿಗಬೇಕು ಎಂಬುದು ತನ್ನ ಬಲುದಿನದ ಆಸೆಯಾಗಿದೆ. ಇದಕ್ಕಾಗಿ ಶ್ರಮಿಸುತ್ತೇನೆ.

ನನ್ನ ಗೆಲುವಿಗೆ ನಿಮ್ಮ ವಿಶ್ವಾಸ ಕಾರಣ: ಡಾ. ಮಂಜುನಾಥ್‌

Jul 08 2024, 01:32 AM IST

  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳಿಂದ ಗೆಲ್ಲಲು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳ ಶ್ರಮ,ಪ್ರೀತಿ , ವಿಶ್ವಾಸ ಕಾರಣ ಎಂದು  ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.

ಮುದ್ರಣ ಮಾಧ್ಯಮದ ಮೇಲೆ ವಿಶ್ವಾಸ ಹೆಚ್ಚು: ಡಾ.ಎಚ್.ಬಿ.ಮಂಜುನಾಥ

Jul 02 2024, 01:37 AM IST
21ನೇ ಶತಮಾತನದಲ್ಲಿ ಆಧುನಿಕ ದೃಶ್ಯ ಮಾಧ್ಯಮ ಎಷ್ಟೇ ಜನಪ್ರಿಯವಾದರೂ ಮುದ್ರಣ ಮಾಧ್ಯಮದ ವಿಶ್ವಾಸಾರ್ಹತೆ ಕುಂದಿಲ್ಲ ಎಂದು ಹಿರಿಯ ಪತ್ರಕರ್ತ ಡಾ.ಎಚ್.ಬಿ.ಮಂಜುನಾಥ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved