ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಾಟಕ ಒಂದು ಪರಿಣಾಮಕಾರಿ ಕಲಾ ಮಾಧ್ಯಮ: ಡಾ. ಮಂಜುನಾಥ ಕೋಟ್ಯಾನ್
Mar 24 2024, 01:32 AM IST
ರಂಗಸಂಸ್ಕೃತಿಯ ದಶಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡ ರಾಜ್ಯಮಟ್ಟದ ನಾಟಕೋತ್ಸವ ‘ದಶರಂಗ ಸಂಭ್ರಮ’ದ ಎರಡನೇ ದಿನದ ಕಾರ್ಯಕ್ರಮವನ್ನು ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್ ಉದ್ಘಾಟಿಸಿದರು. ಬಳಿಕ ನಾಟಕ ಹೇಗೆ ಪರಿಣಾಮಕಾರಿ ಎಂಬುವುದನ್ನು ತಿಳಿಸಿದರು.
ರೈತರ ಅಸಹಾಯಕತೆ ದುರ್ಬಳಕೆ ಮಾಡಿಕೊಳ್ಳದಿರಿ: ಡಾ.ಮಂಜುನಾಥ್
Mar 23 2024, 01:04 AM IST
ಹೊಸದುರ್ಗದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೋರ್ವೆಲ್ ಕೊರೆಯಲು ದರ ನಿಗದಿ ಪಡಿಸುವ ಕುರಿತು ತಾಲೂಕು ಮಟ್ಟದ ಸಮಿತಿಯ ಸಭೆ ನಡೆಯಿತು.
ನಾನು ರಾಜಕಾರಣಿಯಲ್ಲ, ರಾಷ್ಟ್ರಕಾರಣಿ: ಡಾ.ಸಿ.ಎನ್.ಮಂಜುನಾಥ್
Mar 23 2024, 01:02 AM IST
ಬಿಜೆಪಿ ಮತ್ತು ಜೆಡಿಎಸ್ ವರಿಷ್ಠರು ನನ್ನನ್ನು ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ನಾನು ರಾಜ ಕಾರಣಿಯಾಗುವುದಕ್ಕಿಂತ ರಾಷ್ಟ್ರಕಾರಣಿ ಆಗಲು ಇಷ್ಟಪಡುತ್ತೇನೆ. ಮುಂದಿನ ದಿನಗಳಲ್ಲಿ ದೇಶ ಹಾಗೂ ಯುವ ಜನತೆಯ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ ತಿಳಿಸಿದ್ದಾರೆ.
ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಗೆಲುವು ಖಚಿತ: ಗೌತಮ್ ಗೌಡ
Mar 22 2024, 01:07 AM IST
ಈ ಬಾರಿಯ ಚುನಾವಣೆ ಬಿಜೆಪಿ - ಜೆಡಿಎಸ್ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಪ್ರಧಾನಿ ನರೇಂದ್ರಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಅಚ್ಚುಮೆಚ್ಚಿನ ಅಭ್ಯರ್ಥಿಯಾಗಿರುವ ಮಂಜುನಾಥ್ ರವರು ಗೆಲುವು ಸಾಧಿಸುವುದರಲ್ಲಿ ಅನುಮಾನ ಇಲ್ಲ.
ಜನರ ಬಯಕೆಯಂತೆ ರಾಜಕೀಯ ಪ್ರವೇಶ: ಡಾ.ಮಂಜುನಾಥ್
Mar 21 2024, 01:09 AM IST
ಜನರ ಒತ್ತಾಸೆಯಂತೆ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿ, ಬಡ ಜನರ ಸೇವೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಮುನ್ನಡೆ ದಿದ್ದೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ಜನರ ಪ್ರೀತಿ ವಿಶ್ವಾಸ ಒಂದೇ ನನಗೆ ಬಹುದೊಡ್ಡ ಆಸ್ತಿ ಎಂದು ಖ್ಯಾತ ಹೃದ್ರೋಗ ತಜ್ಞ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪದ್ಮಶ್ರೀ ಡಾ.ಮಂಜುನಾಥ್ ಹೇಳಿದ್ದಾರೆ.
ಡಾ. ಮಂಜುನಾಥ್ ಬೇರೆ ಪಕ್ಷದಿಂದ ಸ್ಪರ್ಧೆ!
Mar 15 2024, 01:18 AM IST
ಚನ್ನಪಟ್ಟಣ: ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿ ಇಲ್ಲ ಎಂದು ಅವರ ಅಳಿಯ ಡಾ.ಮಂಜುನಾಥ್ ನಿರ್ಧಾರ ಮಾಡಿದ್ದು, ಅದಕ್ಕೆ ಬೇರೆ ಪಕ್ಷ ಆಯ್ಕೆ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಚಿಂತನೆ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ್ ಟಾಂಗ್ ನೀಡಿದರು.
ಕನ್ನಡದಲ್ಲಿದೆ ಸಾಗರದಷ್ಟು ಸಾಹಿತ್ಯ ಭಂಡಾರ: ಡಾ. ಮಂಜುನಾಥ
Mar 14 2024, 02:07 AM IST
ಕಥೆ, ಕವನ, ಪ್ರವಾಸ ಕಥನ, ನಾಟಕ, ಕಾದಂಬರಿ, ವಿಮರ್ಶೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ನಮಗೆ ಇಷ್ಟವಾದುದನ್ನು ಆಯ್ಕೆ ಮಾಡಿಕೊಂಡು ಬರೆಯಲು ಕನ್ನಡದಲ್ಲಿ ಸಾಗರದಷ್ಟು ವಿಶಾಲ ಸಾಹಿತ್ಯ ಭಂಡಾರವೇ ತುಂಬಿದೆ.
ಡಿಕೆಸು ವಿರುದ್ಧ ಡಾ.ಮಂಜುನಾಥ್ ಮೈತ್ರಿ ಅಭ್ಯರ್ಥಿ: ಡಾಕ್ಟರನ್ನೇ ಕಣಕ್ಕಿಳಿಸಬೇಕೆಂದು ಬಿಜೆಪಿ ಆಸೆ
Mar 12 2024, 02:07 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ.
ರಾಜ್ಯಾದ್ಯಂತ 667 ಹಿಂದೂ ರುದ್ರಭೂಮಿಗಳ ಪುನಶ್ಚೇತನ: ಡಾ.ಎಲ್.ಎಚ್. ಮಂಜುನಾಥ
Mar 10 2024, 01:48 AM IST
ಸ್ಥಳೀಯರು ಶ್ರಮದಾನ, ಆರ್ಥಿಕ ನೆರವು, ಸಮಯ ದಾನದಿಂದ ರುದ್ರಭೂಮಿ ನಿರ್ವಹಣೆಯಲ್ಲಿ ತೊಡಗಿಕೊಂಡಿದ್ದಾರೆ. ಕ್ಷೇತ್ರದಿಂದ ಅಗತ್ಯ ಪರಿಕರಗಳಾದ ಶವದಹನ ಛೇಂಬರ್ ಮತ್ತು ಇತರ ಉಪಕರಣಗಳನ್ನು ಅಳವಡಿಸಿಕೊಳ್ಳಲು 2.50 ಲಕ್ಷ ರು. ವರೆಗೆ ನೆರವನ್ನು ನೀಡಲಾಗುತ್ತದೆ.
ಡಾ.ಮಂಜುನಾಥ್ ರಾಜಕಾರಣದಲ್ಲಿ ಗಳಿಸುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚು: ಡಾ.ಬಿ.ಪಿ.ಮಹೇಶ್ಚಂದ್ರ ಗುರು
Feb 29 2024, 02:01 AM IST
ವಿಶ್ವ ಕಂಡ ಹೃದಯ ತಜ್ಞ, ಹೃದಯವಂತ ಧನ್ವಂತರಿ ಮತ್ತು ಲಕ್ಷಾಂತರ ಹೃದಯಗಳ ರಕ್ಷಕ ಡಾ.ಸಿ.ಎನ್. ಮಂಜುನಾಥ್ ಕೃಷಿ ಸಂಸ್ಕೃತಿಯಲ್ಲಿ ಅರಳಿ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯನ್ನು ಇಡೀ ದಕ್ಷಿಣ ಏಷ್ಯಾದಲ್ಲಿ ಅತಿ ದೊಡ್ಡ ಹೃದ್ರೋಗ ಸಂಸ್ಥೆಯಾಗಿ ಬೆಳೆಸಿದ ಧನ್ಯಜೀವಿ. ತಮ್ಮ ಸೇವಾವಧಿಯಲ್ಲಿ 75 ಲಕ್ಷ ಮಂದಿ ಹೊರ ರೋಗಿಗಳಿಗೆ ಚಿಕಿತ್ಸೆ ಹಾಗೂ 8 ಲಕ್ಷ ಮಂದಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿ ಆಧುನಿಕ ಧನ್ವಂತರಿ ಎಂಬ ಜನಮನ್ನಣೆಗೆ ಡಾ.ಸಿ.ಎನ್. ಮಂಜುನಾಥ್ ಪಾತ್ರರಾಗಿದ್ದಾರೆ.
< previous
1
2
3
4
5
6
7
8
9
10
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್