ಎಕ್ಸಿಟ್ ಪೋಲ್ಗಳು ತಲೆಕೆಳಗಾಗಲಿವೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ
Nov 23 2024, 12:32 AM ISTರಾಮನಗರದಲ್ಲಿ ಇಕ್ಬಾಲ್ ಹುಸೇನ್, ಮಾಗಡಿಯಲ್ಲಿ ಬಾಲಕೃಷ್ಣ, ಕನಕಪುರದಲ್ಲಿ ನಾನು ಗೆದ್ದಿದ್ದೆವು. ಚನ್ನಪಟ್ಟಣದಲ್ಲಿ ಮಾತ್ರ ಗೆದ್ದಿರಲಿಲ್ಲ. ಈ ಬಾರಿ ಗೆಲುವು ಖಂಡಿತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದರು.