ಡಿ.ಕೆ.ಶಿವಕುಮಾರ್ ಎಂದಾದರೂ ಕಣ್ಣೀರು ಹಾಕಿದ್ದಾರಾ: ಎಚ್ ಡಿಡಿ ಪ್ರಶ್ನೆ
Nov 09 2024, 01:04 AM ISTರೌಡಿ ಕೊತ್ವಾಲ್ ರಾಮಚಂದ್ರನ ಹತ್ತಿರ ನೂರು ರುಪಾಯಿಗೆ ಕೆಲಸ ಮಾಡುತ್ತಿದ್ದ ಡಿ.ಕೆ.ಶಿವಕುಮಾರ್ ಇವತ್ತು ನೆಹರು, ಇಂದಿರ ಗಾಂಧಿ ಆಳ್ವಿಕೆ ಮಾಡಿದ ಪಕ್ಷದ ಅಧ್ಯಕ್ಷನಾಗಿದ್ದಾನೆ. ದೇಶಕ್ಕೆ ಅನ್ನ ನೀರುವ ರೈತನಿಗೆ ನೋವಾದಾಗ ಹೃದಯ ಮೊರಗಿ ನಮಗೆ ಕಣ್ಣೀರು ಬರುತ್ತಿದೆ. ಆದರೆ, ಡಿ.ಕೆ.ಶಿವಕುಮಾರ್ ಎಂದಾದರೂ ಕಣ್ಣೀರು ಹಾಕಿದ್ದಾನಾ..?