ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಬಾಗಿನ
Sep 23 2024, 01:28 AM ISTತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು, ದುರಸ್ತಿ ಮಾಡಿದ ಮೇಲೆ ಮತ್ತೆ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಭಾನುವಾರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.