ಡಿ.ಕೆ. ಶಿವಕುಮಾರ ಸಿಎಂ ಆಗುತ್ತಾರೆ: ಗುಣಧರ ನಂದಿ ಮಹಾರಾಜರು
Jan 22 2025, 12:31 AM ISTಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಇತ್ತ ವರೂರ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರ ನಂದಿ ಮಹಾರಾಜರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮುಂದೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.