ಅನ್ನಭಾಗ್ಯ, ಶಕ್ತಿ ಯೋಜನೆಯಲ್ಲಿ ಬದಲಾವಣೆ ತರಲು ಚಿಂತನೆ: ಡಿ.ಕೆ.ಶಿವಕುಮಾರ್
Sep 28 2025, 02:00 AM ISTಯೋಜನೆಗಳ ಪರಿಶೀಲನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಲಾಗಿದ್ದು, ಇವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಾಗಾರವನ್ನು ಆಯೋಜಿಸಿ, ಜನರಲ್ಲಿ ಜಾಗೃತಿ ಮೂಡಿಸಿ ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಕಾರ್ಯಕ್ರಮ ಆಯೋಜನೆ ಮಾಡಬೇಕು.