ಬೆಂಗಳೂರು ಕಾವೇರಿ 5ನೇ ಹಂತದಲ್ಲಿ ಹೆಚ್ಚುವರಿ 775 ಎಂಎಲ್‌ಡಿ ನೀರು ಪೂರೈಕೆ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಿದ್ಧಗೊಳಿಸಲಾಗಿದೆ.
ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ, ಆದರೆ ಕ್ಷೇತ್ರದಲ್ಲಿ ನನ್ನ ಹೆಸರೇ ಓಡಾಡುತ್ತಿದೆ, ಹೀಗಾಗಿ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.