• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಸಂಕಷ್ಟದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದ್ಯ ನಿರಾಳ

Aug 30 2024, 01:05 AM IST

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಈ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ರದ್ದು ಕೋರಿ   ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

ಇನ್ನು 10ದಿನದಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Aug 30 2024, 01:04 AM IST
ಎತ್ತಿನಹೊಳೆ ಯೋಜನೆ ನೀರೆತ್ತುವ ಹಂತಕ್ಕೆ ಬಂದಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ಇನ್ನು 10 ದಿನಗಳ ಒಳಗಾಗಿ ಕಾರ್ಯಕ್ರಮ ಮಾಡಲು ಮುಖ್ಯಮಂತ್ರಿ ಜತೆಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ಅನುಮತಿ ಹಿಂಪಡೆದ ತೀರ್ಪು ಇಂದು

Aug 29 2024, 12:57 AM IST

 ಡಿ.ಕೆ.ಶಿ ವಿರುದ್ಧದ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌  ಪ್ರಕಟಿಸಲಿದೆ.

ಎತ್ತಿನಹೊಳೆಯಿಂದ ನೀರೆತ್ತಲು ಸರ್ಕಾರ ಯಶಸ್ವಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Aug 29 2024, 12:54 AM IST

ಪೂರ್ವ ನಿಗದಿಯಂತೆ ಎತ್ತಿನಹೊಳೆಯಿಂದ ನೀರೆತ್ತಲು ಸರ್ಕಾರ ಯಶಸ್ವಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. 

ಬೈದ್ರು, ವಿರೋಧಿಸಿದ್ರು ನೀರಿನ ದರ ಏರಿಸುತ್ತೇವೆ : ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್

Aug 23 2024, 01:09 AM IST
ಜನರು, ವಿರೋಧ ಪಕ್ಷದವರು, ಮೀಡಿಯಾದವರು ಸೇರಿದಂತೆ ಯಾರೇ ಬೈದ್ರು, ವಿರೋಧಿಸಿದ್ರು ನೀರಿನ ದರ ಏರಿಸುತ್ತೇವೆ. ಚರ್ಚೆ, ಧರಣಿ ಮಾಡಿದ್ರೂ ಬಿಡಲ್ಲ! ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎರಡು ತಾಸು ವಿಚಾರಣೆ

Aug 23 2024, 01:01 AM IST
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣವು ಸಿಬಿಐನಿಂದ ಲೋಕಾಯುಕ್ತ ಪೊಲೀಸರಿಗೆ ಹಸ್ತಾಂತರಗೊಂಡ ಬಳಿಕ ಇದೇ ಮೊದಲ ಬಾರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಚಾರಣೆ ಎದುರಿಸಿದರು.

ಮುಡಾ ಸೈಟ್ ಹಂಚಿಕೆ ಪ್ರಕರಣ : ಗೌರ್ನರ್ ವಿರುದ್ಧ ಜಿಲ್ಲೆಗಳಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ: ಡಿ.ಕೆ.ಶಿವಕುಮಾರ್

Aug 19 2024, 07:52 AM IST

ಮುಡಾ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅಕ್ರಮವಾಗಿ ತನಿಖೆ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.

ಚನ್ನಪಟ್ಟಣದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 16 2024, 12:53 AM IST
ಚನ್ನಪಟ್ಟಣದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು 150 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಶೀಘ್ರದಲ್ಲೇ ಬಡವರಿಗೆ 5 ಸಾವಿರ ನಿವೇಶನ ಹಾಗೂ ವಸತಿ ಯೋಜನೆಯಲ್ಲಿ 5 ಸಾವಿರ ಮನೆ ನಿರ್ಮಿಸಲಾಗುವುದು.

ಕನಕಪುರದಲ್ಲಿ ಸಮಸ್ಯೆಗಳ ಅರ್ಜಿ ಹೊತ್ತು ಬಂದಿದ್ದ ನೂರಾರು ಜನ: ಕೆಲಸ ಮಾಡದ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತರಾಟೆ

Aug 11 2024, 01:39 AM IST
ಅನೇಕ ಸಮಸ್ಯೆಗಳ ಅರ್ಜಿ ಹೊತ್ತು ಬಂದಿದ್ದ ನೂರಾರು ಜನರ ಅಹವಾಲುಗಳನ್ನು ಕನಕಪುರ ಕ್ಷೇತ್ರದ ಶಾಸಕ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವೀಕರಿಸಿ, ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕನಕಪುರದ ನಿವಾಸದ ಬಳಿ ಶನಿವಾರ ಜನರ ಕಷ್ಟಗಳನ್ನು ಆಲಿಸಿದರು.

ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ- ನಾನು ಯಾರ ಬೆದರಿಕೆಗೂ ಬಗ್ಗಲ್ಲ: ಡಿ.ಕೆ.ಶಿವಕುಮಾರ್‌

Aug 11 2024, 01:39 AM IST
ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುಡುಗಿದರು. ಕನಕಪುರದ ನಿವಾಸದಲ್ಲಿ ಕನಕಪುರ, ರಾಮನಗರ, ಚನ್ನಪಟ್ಟಣ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 31
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved