ರಾಜ್ಯದಲ್ಲಿ 20 ಸೀಟ್ ಗೆದ್ದೇ ಗೆಲ್ತೇವೆ: ಡಿ.ಕೆ. ಶಿವಕುಮಾರ್
Feb 18 2024, 01:41 AM ISTಐದು ಬೆರಳು ಸೇರಿ ಮುಷ್ಟಿ ಗಟ್ಟಿಯಾಯ್ತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿ ಆಯ್ತು. ಇದನ್ನು ನೋಡಿ ಅರಳಿದ ಕಮಲ ಮುದುಡಿ ಹೋಯಿತು. ತೆನೆ ಹೊತ್ತ ಮಹಿಳೆ ತೆನೆ ಎಸೆದು ಬಿಜೆಪಿ ಸೇರಿದಳು. ಕರ್ನಾಟಕ ಸಮೃದ್ಧಿಯಾಯ್ತು, ಪ್ರಗತಿ ಆಯ್ತು ಎಂದು ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಹೇಳಿದರು.