• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಡಿ.ಕೆ. ಶಿವಕುಮಾರ್ : ರಾಜ್ಯಕ್ಕೆ ಹೆಚ್ಚಿನ ಅನುದಾನಕ್ಕೆ ಮನವಿ

Aug 01 2024, 12:20 AM IST
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅದರಲ್ಲೂ ನೀರಾವರಿಗೆ ಸ್ವಲ್ಪವೂ ಅನುದಾನ ಬಂದಿಲ್ಲವೆಂದು ಪ್ರಧಾನಿ ಗಮನಕ್ಕೆ ತರುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಗೊಡ್ಡು ಬೆದರಿಕೆಗೆ ಮಣಿಯಲ್ಲ: ವಿಜಯೇಂದ್ರ ಕಿಡಿ

Jul 30 2024, 01:35 AM IST
‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ನೀವು ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.

ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Jul 30 2024, 12:45 AM IST
ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ನಮಗಿಂತಲೂ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ೬೫ ಟಿಎಂಸಿ ನೀರು ಸಂಗ್ರಹಿಸಬಹುದು. ತಮಿಳುನಾಡಿನವರಿಗೆ ಒಳ್ಳೆಯ ಬುದ್ಧಿ ಕೊಟ್ಟು ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಿ.

ಕಾವೇರಿ ಬಾಗಿನ ವೇಳೆ ಐವರಿಗೆ ಪ್ರಶಸ್ತಿ: ಡಿ.ಕೆ. ಶಿವಕುಮಾರ್

Jul 30 2024, 12:35 AM IST
ಮುಂಬರುವ ವರ್ಷದಿಂದ ಕಾವೇರಿಗೆ ಬಾಗಿನ ಸಲ್ಲಿಸುವ ಕಾರ್ಯಕ್ರಮದಲ್ಲಿ ಐವರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಗಂಗಾರತಿ ಮಾದರಿ ಕಾವೇರಿ ನದಿಗೆ ಆರತಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಪ್ಪಿಗೆ

Jul 23 2024, 12:33 AM IST
ಉತ್ತರ ಪ್ರದೇಶದ ವಾರಣಾಸಿಯ ಪಕ್ಕ ಕಾಶಿಯ ವಿಶ್ವನಾಥ ದೇವಾಲಯದ ಪಕ್ಕ ಗಂಗಾರತಿ ಮಾಡಲಾಗುತ್ತದೆ. ಅದೇ ಮಾದರಿಯಲ್ಲಿ ನಮ್ಮ ಪವಿತ್ರ ಕಾವೇರಿ ನದಿಗೂ ಆರತಿ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕ ದಿನೇಶ್ ಗೂಳಿಗೌಡ ಮನವಿ ಮಾಡಿದ್ದರು.

ಕಾವೇರಿ ಬೃಂದಾವನದಲ್ಲಿ ಅಮ್ಯೂಸ್‌ ಮೆಂಟ್ ಪಾರ್ಕ್ ನಿರ್ಮಾಣ: ಡಿಸಿಎಂ ಡಿ.ಕೆ.ಶಿವಕುಮಾರ್

Jul 23 2024, 12:32 AM IST

ಕಾವೇರಿ ಬೃಂದಾವನವನ್ನು ಅಮ್ಯೂಸ್‌ಮೆಂಟ್ ಪಾರ್ಕ್ ಹೆಸರಲ್ಲಿ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ್ಯದ ಮಾಲ್‌ಗಳಿಗೆ ಶೀಘ್ರ ಉಡುಪು ಮಾರ್ಗಸೂಚಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Jul 23 2024, 12:32 AM IST
ರಾಜ್ಯದಲ್ಲಿನ ಎಲ್ಲಾ ಮಾಲ್‌ಗಳಿಗೆ ರಾಜ್ಯದ ಉಡುಪುಗಳನ್ನು ಧರಿಸಿ ಪ್ರವೇಶಿಸಲು ನಿರ್ಬಂಧ ಹೇರದಂತೆ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೀಟ್‌ ಬೆಲ್ಟ್‌ ಧರಿಸದೆ ಕಾರು ಚಾಲನೆ: ಜನಾಕ್ರೋಶ

Jul 21 2024, 07:45 AM IST

ಇತ್ತೀಚೆಗೆ ನಗರದ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೀಟ್‌ ಬೆಲ್ಟ್‌ ಧರಿಸದೆ ಕಾರು ಚಲಾಯಿಸಿದ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ ನಡೆದಿದೆ.

ಬಿಜೆಪಿಯ ಖದೀಮ ಅಧಿಕಾರಿಗಳು ನಿಗಮ-ಮಂಡಳಿಗಳಲ್ಲಿ ಈಗಲೂ ಇದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್‌

Jul 21 2024, 01:17 AM IST
ಬಿಜೆಪಿ ಅವಧಿಯಲ್ಲಿ ನಿಗಮ-ಮಂಡಳಿಗಳಲ್ಲಿದ್ದ ಖದೀಮ ಅಧಿಕಾರಿಗಳು ಈಗಲೂ ಇದ್ದು, ಅವರ ಬಗ್ಗೆ ಎಚ್ಚರವಹಿಸುವಂತೆ ಅಧ್ಯಕ್ಷರುಗಳಿಗೆ ಸೂಚಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಅಶ್ವಥ್‌, ಡಿ.ಕೆ. ಶಿವಕುಮಾರ್ ನಡುವೆ ಪಿತಾಮಹ ಜಟಾಪಟಿ

Jul 17 2024, 12:45 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಮೇಲಿನ ಚರ್ಚೆ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಿಜೆಪಿಯ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನಡುವೆ ಕೆಲ ಕಾಲ ಪಿತಾಮಹ ಜಟಾಪಟಿ ನಡೆಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved